ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು 25:1

Notes

No Verse Added

ಯೋಬನು 25:1

1
ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --
2
ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.
3
ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?
4
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
5
ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.
6
ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
×

Alert

×

kannada Letters Keypad References