ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು 123:1

Notes

No Verse Added

ಕೀರ್ತನೆಗಳು 123:1

1
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
2
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
3
ನಮ್ಮನ್ನು ಕರುಣಿಸು; ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.
4
ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
×

Alert

×

kannada Letters Keypad References