ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು 125:1

Notes

No Verse Added

ಕೀರ್ತನೆಗಳು 125:1

1
ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
2
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
3
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
4
ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.
5
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
×

Alert

×

kannada Letters Keypad References