ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 17

1 ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. 2 ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. 3 ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. 4 ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. 5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. 6 ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. 7 ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. 8 ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. 9 ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. 10 ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. 11 ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. 12 ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. 13 ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. 14 ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. 15 ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
1. ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. 2. ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. 3. ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. 4. ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. 5. ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. 6. ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. 7. ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. 8. ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. 9. ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. 10. ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. 11. ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. 12. ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. 13. ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. 14. ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. 15. ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References