ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 9

1 ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು. 2 ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು. 3 ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು. 4 ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ. 5 ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ. 6 ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು. 7 ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ. 8 ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು. 9 ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು. 10 ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ. 11 ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ. 12 ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು. 13 ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, 14 ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು. 15 ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. 16 ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ. 17 ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು. 18 ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ. 19 ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ. 20 ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
1 ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು. .::. 2 ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು. .::. 3 ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು. .::. 4 ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ. .::. 5 ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ. .::. 6 ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು. .::. 7 ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ. .::. 8 ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು. .::. 9 ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು. .::. 10 ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ. .::. 11 ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ. .::. 12 ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು. .::. 13 ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, .::. 14 ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು. .::. 15 ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. .::. 16 ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ. .::. 17 ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು. .::. 18 ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ. .::. 19 ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ. .::. 20 ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References