ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 15

1 ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು 2 ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. 3 ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. 4 ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. 5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ. 6 ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ. 7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. 8 ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ. 9 ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
1 ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು .::. 2 ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. .::. 3 ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. .::. 4 ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. .::. 5 ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ. .::. 6 ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ. .::. 7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. .::. 8 ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ. .::. 9 ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References