ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 56

1 ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ. 2 ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. 3 ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. 4 ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- 5 ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. 6 ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ 7 ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. 8 ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ. 9 ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. 10 ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. 11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು. 12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
1 ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ. .::. 2 ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. .::. 3 ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. .::. 4 ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- .::. 5 ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. .::. 6 ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ .::. 7 ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. .::. 8 ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ. .::. 9 ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. .::. 10 ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. .::. 11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು. .::. 12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References