ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 35

1 ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. 2 ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು. 3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. 4 ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. 5 ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. 6 ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. 7 ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು. 8 ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. 9 ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು. 10 ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
1 ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. .::. 2 ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು. .::. 3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. .::. 4 ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. .::. 5 ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. .::. 6 ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. .::. 7 ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು. .::. 8 ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. .::. 9 ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು. .::. 10 ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References