ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 8

1 ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು-- 2 ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು? 3 ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ? 4 ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು. 5 ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ 6 ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು. 7 ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು. 8 ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. 9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. 10 ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ? 11 ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ? 12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು. 13 ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು. 14 ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. 15 ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು. 16 ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. 17 ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. 18 ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; 19 ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು. 20 ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ. 21 ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು. 22 ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
1 ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು-- .::. 2 ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು? .::. 3 ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ? .::. 4 ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು. .::. 5 ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ .::. 6 ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು. .::. 7 ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು. .::. 8 ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. .::. 9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. .::. 10 ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ? .::. 11 ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ? .::. 12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು. .::. 13 ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು. .::. 14 ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. .::. 15 ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು. .::. 16 ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. .::. 17 ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. .::. 18 ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; .::. 19 ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು. .::. 20 ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ. .::. 21 ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು. .::. 22 ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References