ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 17

1 ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. 2 ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. 3 ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. 4 ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. 5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. 6 ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. 7 ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. 8 ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. 9 ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. 10 ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. 11 ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. 12 ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. 13 ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. 14 ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. 15 ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
1 ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ. .::. 2 ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. .::. 3 ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ. .::. 4 ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. .::. 5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು. .::. 6 ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು. .::. 7 ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು. .::. 8 ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. .::. 9 ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ. .::. 10 ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ. .::. 11 ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ. .::. 12 ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ. .::. 13 ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು. .::. 14 ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ. .::. 15 ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References