ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಟಿಪ್ಪಣಿಗಳು

No Verse Added

ಕೀರ್ತನೆಗಳು ಅಧ್ಯಾಯ 147

1. ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ. 2. ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ. 3. ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ. 4. ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ. 5. ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ. 6. ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ. 7. ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ. 8. ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. 9. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ. 10. ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. 11. ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ. 12. ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು. 13. ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ. 14. ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ. 15. ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ; 16. ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. 17. ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು? 18. ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ. 19. ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ. 20. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
1. ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ. .::. 2. ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ. .::. 3. ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ. .::. 4. ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ. .::. 5. ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ. .::. 6. ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ. .::. 7. ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ. .::. 8. ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. .::. 9. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ. .::. 10. ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. .::. 11. ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ. .::. 12. ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು. .::. 13. ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ. .::. 14. ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ. .::. 15. ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ; .::. 16. ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. .::. 17. ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು? .::. 18. ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ. .::. 19. ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ. .::. 20. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
Common Bible Languages
West Indian Languages
×

Alert

×

kannada Letters Keypad References