ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 32

1 ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು. 2 ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. 3 ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. 4 ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. 5 ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. 6 ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ. 7 ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ. 8 ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು. 9 ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು. 10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು. 11 ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
1 ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು. .::. 2 ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು. .::. 3 ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. .::. 4 ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. .::. 5 ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. .::. 6 ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ. .::. 7 ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ. .::. 8 ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು. .::. 9 ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು. .::. 10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು. .::. 11 ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References