ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಕಟನೆ

ಪ್ರಕಟನೆ ಅಧ್ಯಾಯ 15

1 ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ. 2 ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು 3 ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4 ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು. 5 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. 6 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. 7 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. 8 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
1 ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ. .::. 2 ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು .::. 3 ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. .::. 4 ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು. .::. 5 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. .::. 6 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. .::. 7 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. .::. 8 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References