ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 141

1 ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು. 2 ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ. 3 ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ 4 ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ. 5 ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು. 6 ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ. 7 ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ. 8 ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ. 9 ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು. 10 ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
1. ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು. 2. ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ. 3. ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ 4. ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ. 5. ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು. 6. ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ. 7. ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ. 8. ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ. 9. ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು. 10. ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References