ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 51

1 ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. 2 ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. 3 ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4 ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. 5 ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು. 6 ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು. 7 ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು. 8 ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. 9 ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. 10 ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. 11 ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. 12 ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. 13 ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. 14 ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. 15 ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು. 16 ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. 17 ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ. 18 ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು. 19 ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
1 ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. .::. 2 ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. .::. 3 ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. .::. 4 ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. .::. 5 ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು. .::. 6 ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು. .::. 7 ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು. .::. 8 ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. .::. 9 ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು. .::. 10 ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು. .::. 11 ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ. .::. 12 ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು. .::. 13 ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು. .::. 14 ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು. .::. 15 ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು. .::. 16 ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. .::. 17 ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ. .::. 18 ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು. .::. 19 ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References