ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ

ಯೆರೆಮಿಯ ಅಧ್ಯಾಯ 28

1 ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- 2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. 3 ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. 4 ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. 5 ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- 6 ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. 7 ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. 8 ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. 9 ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು. 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. 11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. 12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- 13 ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. 14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ. 15 ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. 16 ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು. 17 ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
1 ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ -- .::. 2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ. .::. 3 ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. .::. 4 ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. .::. 5 ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- .::. 6 ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. .::. 7 ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. .::. 8 ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. .::. 9 ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು. .::. 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು. .::. 11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು. .::. 12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- .::. 13 ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ. .::. 14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ. .::. 15 ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. .::. 16 ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು. .::. 17 ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
×

Alert

×

Kannada Letters Keypad References