ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯಾಜಕಕಾಂಡ

ಯಾಜಕಕಾಂಡ ಅಧ್ಯಾಯ 12

ಬಾಣಂತಿಯರ ಶುದ್ಧೀಕರಣ 1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2 “ಇಸ್ರೇಲರಿಗೆ ಹೀಗೆ ಹೇಳು: “ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು. 3 ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಬೇಕು. 4 ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು. 5 ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು. 6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು. 7 (7-8)ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.” 8
1. {#1ಬಾಣಂತಿಯರ ಶುದ್ಧೀಕರಣ } ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 2. “ಇಸ್ರೇಲರಿಗೆ ಹೀಗೆ ಹೇಳು: “ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು. 3. ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಬೇಕು. 4. ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು. 5. ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು. 6. “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು. 7. (7-8)ಆಕೆಯು ಕುರಿಮರಿಯನ್ನು ತರಲು ಶಕ್ತಳಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರಬಹುದು. ಅವುಗಳಲ್ಲಿ ಒಂದನ್ನು ಸರ್ವಾಂಗಹೋಮಕ್ಕಾಗಿಯೂ ಇನ್ನೊಂದನ್ನು ಪಾಪಪರಿಹಾರಕ ಯಜ್ಞಕ್ಕಾಗಿಯೂ ತರಬೇಕು. ಯಾಜಕನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಅರ್ಪಿಸಬೇಕು. ಹೀಗೆ ಯಾಜಕನು ಆಕೆಯನ್ನು ಶುದ್ಧಿಗೊಳಿಸುವನು. ಆಗ ಆಕೆಯು ರಕ್ತಸ್ರಾವದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗೆ ಅಥವಾ ಹೆಣ್ಣುಮಗುವಿಗೆ ಜನ್ಮವಿತ್ತ ಸ್ತ್ರೀಯು ಅನುಸರಿಸಬೇಕಾದ ನಿಯಮಗಳು ಇವುಗಳೇ.” 8.
  • ಯಾಜಕಕಾಂಡ ಅಧ್ಯಾಯ 1  
  • ಯಾಜಕಕಾಂಡ ಅಧ್ಯಾಯ 2  
  • ಯಾಜಕಕಾಂಡ ಅಧ್ಯಾಯ 3  
  • ಯಾಜಕಕಾಂಡ ಅಧ್ಯಾಯ 4  
  • ಯಾಜಕಕಾಂಡ ಅಧ್ಯಾಯ 5  
  • ಯಾಜಕಕಾಂಡ ಅಧ್ಯಾಯ 6  
  • ಯಾಜಕಕಾಂಡ ಅಧ್ಯಾಯ 7  
  • ಯಾಜಕಕಾಂಡ ಅಧ್ಯಾಯ 8  
  • ಯಾಜಕಕಾಂಡ ಅಧ್ಯಾಯ 9  
  • ಯಾಜಕಕಾಂಡ ಅಧ್ಯಾಯ 10  
  • ಯಾಜಕಕಾಂಡ ಅಧ್ಯಾಯ 11  
  • ಯಾಜಕಕಾಂಡ ಅಧ್ಯಾಯ 12  
  • ಯಾಜಕಕಾಂಡ ಅಧ್ಯಾಯ 13  
  • ಯಾಜಕಕಾಂಡ ಅಧ್ಯಾಯ 14  
  • ಯಾಜಕಕಾಂಡ ಅಧ್ಯಾಯ 15  
  • ಯಾಜಕಕಾಂಡ ಅಧ್ಯಾಯ 16  
  • ಯಾಜಕಕಾಂಡ ಅಧ್ಯಾಯ 17  
  • ಯಾಜಕಕಾಂಡ ಅಧ್ಯಾಯ 18  
  • ಯಾಜಕಕಾಂಡ ಅಧ್ಯಾಯ 19  
  • ಯಾಜಕಕಾಂಡ ಅಧ್ಯಾಯ 20  
  • ಯಾಜಕಕಾಂಡ ಅಧ್ಯಾಯ 21  
  • ಯಾಜಕಕಾಂಡ ಅಧ್ಯಾಯ 22  
  • ಯಾಜಕಕಾಂಡ ಅಧ್ಯಾಯ 23  
  • ಯಾಜಕಕಾಂಡ ಅಧ್ಯಾಯ 24  
  • ಯಾಜಕಕಾಂಡ ಅಧ್ಯಾಯ 25  
  • ಯಾಜಕಕಾಂಡ ಅಧ್ಯಾಯ 26  
  • ಯಾಜಕಕಾಂಡ ಅಧ್ಯಾಯ 27  
×

Alert

×

Kannada Letters Keypad References