ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 26

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.
5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. 6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ *ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹದು. (ವಚನ 12) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು “ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ” ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ. ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿದೆ. 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.
10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.
1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
.::. 2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
.::. 3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
.::. 4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.
.::. 5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. .::. 6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ *ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹದು. (ವಚನ 12) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು “ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ” ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ. ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
.::. 7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
.::. 8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿದೆ. .::. 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.
.::. 10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
.::. 11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
.::. 12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References