ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 75

1 ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. 2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.
3 ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. 4 (4-5) “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು. 5 6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
7 ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ.
ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
9 ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
10 ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
1. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. 2. ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ. 3. ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ. 4. (4-5) “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು. 5. 6. ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು. 7. ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. 8. ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! 9. ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. 10. ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References