ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 85

1 ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು! 3 ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.
4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?
6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.
7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು. 8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು. *ನಿವಾಸಿ … ಒಳ್ಳೆಯವನಾಗಿರುವನು ಅಕ್ಷರಶಃ, “ನಿಷ್ಠತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.”
12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.
1 ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
.::. 2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು! .::. 3 ನಿನ್ನ ರೌದ್ರವನ್ನು ತೊರೆದುಬಿಡು. ಉಗ್ರ ಕೋಪದಿಂದಿರಬೇಡ.
.::. 4 ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
.::. 5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?
.::. 6 ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.
.::. 7 ಯೆಹೋವನೇ, ನಮ್ಮ ಮೇಲೆ ನಿನಗಿರುವ ಪ್ರೀತಿಯನ್ನು ತೋರಿಸು. ನಮ್ಮನ್ನು ರಕ್ಷಿಸು. .::. 8 ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
.::. 9 ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.
.::. 10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.
.::. 11 ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು. *ನಿವಾಸಿ … ಒಳ್ಳೆಯವನಾಗಿರುವನು ಅಕ್ಷರಶಃ, “ನಿಷ್ಠತೆಯು ಭೂಮಿಯಿಂದ ಉದಯಿಸುವುದು ಮತ್ತು ಒಳ್ಳೆಯತನವು ಆಕಾಶದಿಂದ ಕೆಳಗೆ ದೃಷ್ಟಿಸುವುದು.”
.::. 12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.
.::. 13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References