ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 2

1 ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? 2 ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. 3 ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. 4 ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. 5 ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. 6 ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. 7 ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8 ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. 9 ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. 10 ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. 11 ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ. 12 ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
1. ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? 2. ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. 3. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. 4. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. 5. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. 6. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. 7. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. 9. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. 10. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. 11. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ. 12. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References