ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 143

1 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. 2 ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ. 3 ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ. 4 ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ. 5 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ. 6 ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. 7 ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. 8 ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 9 ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. 10 ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ. 11 ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು. 12 ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
1. ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. 2. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ. 3. ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ. 4. ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ. 5. ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ. 6. ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. 7. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. 8. ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 9. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. 10. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ. 11. ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು. 12. ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References