ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 59

1 ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. 2 ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3 ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. 4 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. 5 ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ. 6 ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು. 7 ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ. 8 ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ. 9 ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ. 10 ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು. 11 ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು. 12 ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. 13 ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ. 14 ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು. 15 ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ. 16 ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ. 17 ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
1. ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. 2. ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3. ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. 4. ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. 5. ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ. 6. ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು. 7. ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ. 8. ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ. 9. ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ. 10. ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು. 11. ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು. 12. ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. 13. ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ. 14. ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು. 15. ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ. 16. ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ. 17. ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References