ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 16

1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ-- 2 ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ. 3 ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು? 4 ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು. 5 ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು. 6 ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು? 7 ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ. 8 ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ. 9 ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ. 10 ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ. 11 ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ. 12 ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; 13 ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. 14 ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ. 15 ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು. 16 ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ; 17 ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ. 18 ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ. 19 ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ. 20 ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ. 21 ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು. 22 ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ-- .::. 2 ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ. .::. 3 ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು? .::. 4 ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು. .::. 5 ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು. .::. 6 ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು? .::. 7 ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ. .::. 8 ನನ್ನನ್ನು ಸುಕ್ಕುಗಳಿಂದ ತುಂಬಿಸಿದ್ದೀ; ಅವು ನನಗೆ ವಿರೋಧವಾಗಿ ಸಾಕ್ಷಿಯಾದವು; ನನ್ನ ಬಡಕಲತನವು ನನ್ನಲ್ಲಿ ಎದ್ದು ನನ್ನ ಮುಖದ ಎದುರು ಸಾಕ್ಷಿಕೊಡುತ್ತವೆ. .::. 9 ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ. .::. 10 ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ. .::. 11 ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ. .::. 12 ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; .::. 13 ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. .::. 14 ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ. .::. 15 ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು. .::. 16 ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ; .::. 17 ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ. .::. 18 ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ. .::. 19 ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ. .::. 20 ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ. .::. 21 ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು. .::. 22 ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References