ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 40

1 ಕರ್ತನು ಯೋಬನಿಗೆ ಉತ್ತರ ಕೊಟ್ಟು-- 2 ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. 3 ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- 4 ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. 5 ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. 6 ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- 7 ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. 8 ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? 9 ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? 10 ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. 11 ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. 12 ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. 13 ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು. 14 ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು. 15 ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ. 16 ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು. 17 ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ. 18 ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ. 19 ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು. 20 ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ. 21 ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ. 22 ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. 23 ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ. 24 ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
1 ಕರ್ತನು ಯೋಬನಿಗೆ ಉತ್ತರ ಕೊಟ್ಟು-- .::. 2 ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು. .::. 3 ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- .::. 4 ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. .::. 5 ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು. .::. 6 ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು-- .::. 7 ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. .::. 8 ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? .::. 9 ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? .::. 10 ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. .::. 11 ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. .::. 12 ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. .::. 13 ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು. .::. 14 ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು. .::. 15 ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ. .::. 16 ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು. .::. 17 ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ. .::. 18 ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ. .::. 19 ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು. .::. 20 ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ. .::. 21 ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ. .::. 22 ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. .::. 23 ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ. .::. 24 ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References