ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 22

1 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. 2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. 3 ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. 4 ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. 5 ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. 6 ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. 7 ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- 8 ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. 9 ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. 10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. 11 ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. 12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. 13 ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. 14 ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. 15 ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. 16 ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. 17 ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. 18 ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. 19 ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. 20 ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. 21 ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ. 22 ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. 23 ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. 24 ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. 25 ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. 26 ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. 27 ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. 28 ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. 29 ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. 30 ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು. 31 ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
1 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. .::. 2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. .::. 3 ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. .::. 4 ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. .::. 5 ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. .::. 6 ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. .::. 7 ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- .::. 8 ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. .::. 9 ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. .::. 10 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. .::. 11 ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. .::. 12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. .::. 13 ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. .::. 14 ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. .::. 15 ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. .::. 16 ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. .::. 17 ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. .::. 18 ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. .::. 19 ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. .::. 20 ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. .::. 21 ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ. .::. 22 ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. .::. 23 ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. .::. 24 ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. .::. 25 ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. .::. 26 ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. .::. 27 ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. .::. 28 ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. .::. 29 ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. .::. 30 ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು. .::. 31 ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References