ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 17

1 ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ. 2 ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ. 3 ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು? 4 ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ. 5 ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು. 6 ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು. 7 ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ. 8 ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು. 9 ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು. 10 ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ. 11 ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. 12 ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. 13 ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. 14 ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. 15 ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು? 16 ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
1 ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ. .::. 2 ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ. .::. 3 ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು? .::. 4 ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ. .::. 5 ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು. .::. 6 ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು. .::. 7 ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ. .::. 8 ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು. .::. 9 ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು. .::. 10 ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ. .::. 11 ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. .::. 12 ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. .::. 13 ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. .::. 14 ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. .::. 15 ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು? .::. 16 ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References