ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 27

1 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? 2 ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. 3 ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು. 4 ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. 5 ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. 6 ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು. 7 ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು. 8 ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು. 9 ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ. 10 ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ. 11 ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು. 12 ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ. 13 ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು. 14 ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
1. ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? 2. ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. 3. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು. 4. ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. 5. ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು. 6. ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು. 7. ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು. 8. ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು. 9. ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ. 10. ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ. 11. ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು. 12. ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ. 13. ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು. 14. ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References