ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 58

1 ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? 2 ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ. 3 ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ. 4 ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. 5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ. 6 ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು; 7 ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ. 8 ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು. 9 ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು. 10 ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು. 11 ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
1 ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? .::. 2 ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ. .::. 3 ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ. .::. 4 ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. .::. 5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ. .::. 6 ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು; .::. 7 ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ. .::. 8 ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು. .::. 9 ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು. .::. 10 ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು. .::. 11 ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References