ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಕೊರಿಂಥದವರಿಗೆ

1 ಕೊರಿಂಥದವರಿಗೆ ಅಧ್ಯಾಯ 4

ಅಪೊಸ್ತಲರ ಸೇವೆ 1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ * 1 ಕೊರಿ 9:17; 1 ಪೇತ್ರ 4:10: ಮನೆವಾರ್ತೆಯವರೆಂತಲೂ ಪರಿಗಣಿಸಲಿ. 2 ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ. 3 ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. 4 ಅ. ಕೃ. 23:1: ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ‡ ಕೀರ್ತ 130:3; 143:2; 1 ಯೋಹಾ 3:21: ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. 5 ಆದ್ದರಿಂದ ಕರ್ತನು ಬರುವ § ಮತ್ತಾ 7:1; ರೋಮಾ. 2:1; ಮತ್ತಾ 13:29: ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು * 1 ಕೊರಿ 3:13: ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. † 2 ಕೊರಿ 10:18: ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು. ಪೌಲನು ಕೊರಿಂಥ ಸಭೆಯವರನ್ನು ತಂದೆಯೋಪಾದಿಯಲ್ಲಿ ಗದರಿಸಿದ್ದು 6 ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು 1 ಕೊರಿ 4:18, 19; 5:2; 13:4: ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ. 7 ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? § ಯೋಹಾ 3:27: ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ? 8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು. 9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು * ರೋಮಾ. 8:36: ಮರಣದ ತೀರ್ಪು ಹೊಂದಿದವರಂತೆ † ಅಥವಾ ಕಡೆ ವಿನೋದವಾಗಿ. ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10 ಅ. ಕೃ. 17:18; 26:24; 1 ಕೊರಿ 1:18: ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. § 2 ಕೊರಿ 11:19: ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. * 1 ಕೊರಿ 2:3; 2 ಕೊರಿ 13:9: ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11 ಈ ಗಳಿಗೆಯವರೆಗೂ ರೋಮಾ. 8:35; 2 ಕೊರಿ 11:27; ಫಿಲಿ. 4:12: ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ‡ 2 ಕೊರಿ 11:20, 23: ಪೆಟ್ಟು ತಿನ್ನುವವರೂ § ಮತ್ತಾ 8:20: ಮನೆಯಿಲ್ಲದವರೂ, 12 * ಅ. ಕೃ. 18:3: ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. † 1 ಪೇತ್ರ 3:9: ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13 ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಪ್ರಲಾ 3:45: ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ § 2 ಕೊರಿ 6:13; 1 ಥೆಸ. 2:11: ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15 * 1 ಕೊರಿ 3:10: ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ † ಫಿಲೆ. 10. ಗಲಾ. 4:19: ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16 ಆದ್ದರಿಂದ 1 ಕೊರಿ 11:1; ಫಿಲಿ. 3:17; 4:9; 1 ಥೆಸ. 1:6: ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 17 ಈ ಕಾರಣದಿಂದ § 1 ತಿಮೊ. 1:2; 2 ತಿಮೊ. 1:2: ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು * 1 ಕೊರಿ 16:10: ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. † 1 ಕೊರಿ 7:17: ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು. 18 ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು 1 ಕೊರಿ 4:6: ಉಬ್ಬಿಕೊಂಡಿದ್ದಾರೆ. 19 ಆದರೆ ಕರ್ತನ ಚಿತ್ತವಾದರೆ § 1 ಕೊರಿ 11:34; 16:5, 6; ಅ. ಕೃ. 19:21; 20:2; 2 ಕೊರಿ 1:15, 16: ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ. 20 * 1 ಕೊರಿ 2:4: ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ. 21 ನಿಮ್ಮ ಇಷ್ಟವೇನು? 2 ಕೊರಿ 13:2, 10 ಇತ್ಯಾದಿ. ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?
ಅಪೊಸ್ತಲರ ಸೇವೆ 1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ * 1 ಕೊರಿ 9:17; 1 ಪೇತ್ರ 4:10: ಮನೆವಾರ್ತೆಯವರೆಂತಲೂ ಪರಿಗಣಿಸಲಿ. .::. 2 ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ. .::. 3 ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. .::. 4 ಅ. ಕೃ. 23:1: ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ‡ ಕೀರ್ತ 130:3; 143:2; 1 ಯೋಹಾ 3:21: ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. .::. 5 ಆದ್ದರಿಂದ ಕರ್ತನು ಬರುವ § ಮತ್ತಾ 7:1; ರೋಮಾ. 2:1; ಮತ್ತಾ 13:29: ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು * 1 ಕೊರಿ 3:13: ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. † 2 ಕೊರಿ 10:18: ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು. .::. ಪೌಲನು ಕೊರಿಂಥ ಸಭೆಯವರನ್ನು ತಂದೆಯೋಪಾದಿಯಲ್ಲಿ ಗದರಿಸಿದ್ದು 6 ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು 1 ಕೊರಿ 4:18, 19; 5:2; 13:4: ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ. .::. 7 ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? § ಯೋಹಾ 3:27: ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ? .::. 8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು. .::. 9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು * ರೋಮಾ. 8:36: ಮರಣದ ತೀರ್ಪು ಹೊಂದಿದವರಂತೆ † ಅಥವಾ ಕಡೆ ವಿನೋದವಾಗಿ. ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. .::. 10 ಅ. ಕೃ. 17:18; 26:24; 1 ಕೊರಿ 1:18: ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. § 2 ಕೊರಿ 11:19: ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. * 1 ಕೊರಿ 2:3; 2 ಕೊರಿ 13:9: ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. .::. 11 ಈ ಗಳಿಗೆಯವರೆಗೂ ರೋಮಾ. 8:35; 2 ಕೊರಿ 11:27; ಫಿಲಿ. 4:12: ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ‡ 2 ಕೊರಿ 11:20, 23: ಪೆಟ್ಟು ತಿನ್ನುವವರೂ § ಮತ್ತಾ 8:20: ಮನೆಯಿಲ್ಲದವರೂ, .::. 12 * ಅ. ಕೃ. 18:3: ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. † 1 ಪೇತ್ರ 3:9: ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. .::. 13 ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಪ್ರಲಾ 3:45: ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. .::. 14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ § 2 ಕೊರಿ 6:13; 1 ಥೆಸ. 2:11: ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. .::. 15 * 1 ಕೊರಿ 3:10: ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ † ಫಿಲೆ. 10. ಗಲಾ. 4:19: ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. .::. 16 ಆದ್ದರಿಂದ 1 ಕೊರಿ 11:1; ಫಿಲಿ. 3:17; 4:9; 1 ಥೆಸ. 1:6: ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. .::. 17 ಈ ಕಾರಣದಿಂದ § 1 ತಿಮೊ. 1:2; 2 ತಿಮೊ. 1:2: ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು * 1 ಕೊರಿ 16:10: ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. † 1 ಕೊರಿ 7:17: ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು. .::. 18 ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು 1 ಕೊರಿ 4:6: ಉಬ್ಬಿಕೊಂಡಿದ್ದಾರೆ. .::. 19 ಆದರೆ ಕರ್ತನ ಚಿತ್ತವಾದರೆ § 1 ಕೊರಿ 11:34; 16:5, 6; ಅ. ಕೃ. 19:21; 20:2; 2 ಕೊರಿ 1:15, 16: ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ. .::. 20 * 1 ಕೊರಿ 2:4: ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ. .::. 21 ನಿಮ್ಮ ಇಷ್ಟವೇನು? 2 ಕೊರಿ 13:2, 10 ಇತ್ಯಾದಿ. ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?
  • 1 ಕೊರಿಂಥದವರಿಗೆ ಅಧ್ಯಾಯ 1  
  • 1 ಕೊರಿಂಥದವರಿಗೆ ಅಧ್ಯಾಯ 2  
  • 1 ಕೊರಿಂಥದವರಿಗೆ ಅಧ್ಯಾಯ 3  
  • 1 ಕೊರಿಂಥದವರಿಗೆ ಅಧ್ಯಾಯ 4  
  • 1 ಕೊರಿಂಥದವರಿಗೆ ಅಧ್ಯಾಯ 5  
  • 1 ಕೊರಿಂಥದವರಿಗೆ ಅಧ್ಯಾಯ 6  
  • 1 ಕೊರಿಂಥದವರಿಗೆ ಅಧ್ಯಾಯ 7  
  • 1 ಕೊರಿಂಥದವರಿಗೆ ಅಧ್ಯಾಯ 8  
  • 1 ಕೊರಿಂಥದವರಿಗೆ ಅಧ್ಯಾಯ 9  
  • 1 ಕೊರಿಂಥದವರಿಗೆ ಅಧ್ಯಾಯ 10  
  • 1 ಕೊರಿಂಥದವರಿಗೆ ಅಧ್ಯಾಯ 11  
  • 1 ಕೊರಿಂಥದವರಿಗೆ ಅಧ್ಯಾಯ 12  
  • 1 ಕೊರಿಂಥದವರಿಗೆ ಅಧ್ಯಾಯ 13  
  • 1 ಕೊರಿಂಥದವರಿಗೆ ಅಧ್ಯಾಯ 14  
  • 1 ಕೊರಿಂಥದವರಿಗೆ ಅಧ್ಯಾಯ 15  
  • 1 ಕೊರಿಂಥದವರಿಗೆ ಅಧ್ಯಾಯ 16  
×

Alert

×

Kannada Letters Keypad References