ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಕೊರಿಂಥದವರಿಗೆ

1 ಕೊರಿಂಥದವರಿಗೆ ಅಧ್ಯಾಯ 9

ಅಪೊಸ್ತಲರ ಅಧಿಕಾರ 1 ನಾನು ಸ್ವತಂತ್ರನಲ್ಲವೋ? ನಾನು * ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7 ಅಪೊಸ್ತಲನಲ್ಲವೋ? † 1 ಕೊರಿ 15:8; ಅ. ಕೃ. 9:17; 18:9; 22:18; 23:11 ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ‡ 1 ಕೊರಿ 3:6 ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? 2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ. 3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ, 4 ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ? 5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ § ಮತ್ತಾ 12:46; 13:55; ಮಾರ್ಕ 6:3; ಯೋಹಾ 7:3,5,10; ಅ. ಕೃ. 1:14; ಗಲಾ. 1:19 ಸಹೋದರರಂತೆಯ, ಮತ್ತು * ಮತ್ತಾ 8:14 ಕೇಫನಂತೆಯೂ ನಮಗೆ ಹಕ್ಕಿಲ್ಲವೇ? 6 ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ? 7 1 ತಿಮೊ. 1:18; 2 ತಿಮೊ. 2:3, 4. ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ‡ 1 ಕೊರಿ 3:6-8; ಧರ್ಮೋ 20:6; ಜ್ಞಾ. 27:18 ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? 8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ? 9 § ಧರ್ಮೋ 25:4; 1 ತಿಮೊ. 5:18 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ? 10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, * ರೋಮಾ. 3:24 ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು. 11 ರೋಮಾ. 15:27; ಗಲಾ. 6:6 ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? 12 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? 1 ಕೊರಿ 9:15,18; ಅ. ಕೃ. 20:33,34 ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. 13 § ಯಾಜ 6:16,26; ಅರಣ್ಯ 5:9,10; ಧರ್ಮೋ 18:1 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? 14 ಅದೇ ರೀತಿಯಾಗಿ ಕರ್ತನು ಸಹ * 1 ಕೊರಿ 9:4; ಮತ್ತಾ 10:10; ಲೂಕ 10:7 ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. 15 ಅ. ಕೃ. 18:3 ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. 16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಅ. ಕೃ. 4:20; ರೋಮಾ. 1:14 ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ! 17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ § 1 ಕೊರಿ 4:1; ಗಲಾ. 2:7 ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ. 18 ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು * 2 ಕೊರಿ 11:7; 12:13 ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ. 19 ನಾನು ಎಲ್ಲಾ ವಿಷಯಗಳಲ್ಲಿ ವ. 1-23 ಸ್ವತಂತ್ರನಾಗಿದ್ದರೂ ‡ ಮತ್ತಾ 18:15; 1 ಪೇತ್ರ 3:1 ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು § 2 ಕೊರಿ 4:5 ನಾನು ಎಲ್ಲರಿಗೂ ದಾಸನಾದೆನು. 20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ * ಅ. ಕೃ. 16:3; 18:18; 21:23-26 ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು. 21 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ರೋಮಾ. 14:1-23 ಧರ್ಮಶಾಸ್ತ್ರ ಬಾಹಿರನಂತಾದೆನು. 22 2 ಕೊರಿ 11:29 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು § 1 ಕೊರಿ 10:33 ಎಲ್ಲರಿಗೂ ಎಲ್ಲರಂತಾದೆನು. 23 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. 24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ * ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1 ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. 25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ಯಾಕೋಬ 1:12 ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. 26 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. 27 ಇತರರಿಗೆ ಬೋಧಿಸಿದ ಮೇಲೆ ನಾನೇ ಇಬ್ರಿ. 6:8 ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ § ರೋಮಾ. 6:19 ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ಅಪೊಸ್ತಲರ ಅಧಿಕಾರ 1 ನಾನು ಸ್ವತಂತ್ರನಲ್ಲವೋ? ನಾನು * ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7 ಅಪೊಸ್ತಲನಲ್ಲವೋ? † 1 ಕೊರಿ 15:8; ಅ. ಕೃ. 9:17; 18:9; 22:18; 23:11 ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ‡ 1 ಕೊರಿ 3:6 ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? .::. 2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ. .::. 3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ, .::. 4 ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ? .::. 5 ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ § ಮತ್ತಾ 12:46; 13:55; ಮಾರ್ಕ 6:3; ಯೋಹಾ 7:3,5,10; ಅ. ಕೃ. 1:14; ಗಲಾ. 1:19 ಸಹೋದರರಂತೆಯ, ಮತ್ತು * ಮತ್ತಾ 8:14 ಕೇಫನಂತೆಯೂ ನಮಗೆ ಹಕ್ಕಿಲ್ಲವೇ? .::. 6 ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ? .::. 7 1 ತಿಮೊ. 1:18; 2 ತಿಮೊ. 2:3, 4. ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ‡ 1 ಕೊರಿ 3:6-8; ಧರ್ಮೋ 20:6; ಜ್ಞಾ. 27:18 ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? .::. 8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ? .::. 9 § ಧರ್ಮೋ 25:4; 1 ತಿಮೊ. 5:18 “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ? .::. 10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, * ರೋಮಾ. 3:24 ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು. .::. 11 ರೋಮಾ. 15:27; ಗಲಾ. 6:6 ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? .::. 12 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? 1 ಕೊರಿ 9:15,18; ಅ. ಕೃ. 20:33,34 ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. .::. 13 § ಯಾಜ 6:16,26; ಅರಣ್ಯ 5:9,10; ಧರ್ಮೋ 18:1 ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? .::. 14 ಅದೇ ರೀತಿಯಾಗಿ ಕರ್ತನು ಸಹ * 1 ಕೊರಿ 9:4; ಮತ್ತಾ 10:10; ಲೂಕ 10:7 ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. .::. 15 ಅ. ಕೃ. 18:3 ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. .::. 16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಅ. ಕೃ. 4:20; ರೋಮಾ. 1:14 ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ! .::. 17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ § 1 ಕೊರಿ 4:1; ಗಲಾ. 2:7 ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ. .::. 18 ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು * 2 ಕೊರಿ 11:7; 12:13 ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ. .::. 19 ನಾನು ಎಲ್ಲಾ ವಿಷಯಗಳಲ್ಲಿ ವ. 1-23 ಸ್ವತಂತ್ರನಾಗಿದ್ದರೂ ‡ ಮತ್ತಾ 18:15; 1 ಪೇತ್ರ 3:1 ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು § 2 ಕೊರಿ 4:5 ನಾನು ಎಲ್ಲರಿಗೂ ದಾಸನಾದೆನು. .::. 20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ * ಅ. ಕೃ. 16:3; 18:18; 21:23-26 ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು. .::. 21 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ರೋಮಾ. 14:1-23 ಧರ್ಮಶಾಸ್ತ್ರ ಬಾಹಿರನಂತಾದೆನು. .::. 22 2 ಕೊರಿ 11:29 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು § 1 ಕೊರಿ 10:33 ಎಲ್ಲರಿಗೂ ಎಲ್ಲರಂತಾದೆನು. .::. 23 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. .::. 24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ * ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1 ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. .::. 25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ಯಾಕೋಬ 1:12 ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. .::. 26 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. .::. 27 ಇತರರಿಗೆ ಬೋಧಿಸಿದ ಮೇಲೆ ನಾನೇ ಇಬ್ರಿ. 6:8 ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ § ರೋಮಾ. 6:19 ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
  • 1 ಕೊರಿಂಥದವರಿಗೆ ಅಧ್ಯಾಯ 1  
  • 1 ಕೊರಿಂಥದವರಿಗೆ ಅಧ್ಯಾಯ 2  
  • 1 ಕೊರಿಂಥದವರಿಗೆ ಅಧ್ಯಾಯ 3  
  • 1 ಕೊರಿಂಥದವರಿಗೆ ಅಧ್ಯಾಯ 4  
  • 1 ಕೊರಿಂಥದವರಿಗೆ ಅಧ್ಯಾಯ 5  
  • 1 ಕೊರಿಂಥದವರಿಗೆ ಅಧ್ಯಾಯ 6  
  • 1 ಕೊರಿಂಥದವರಿಗೆ ಅಧ್ಯಾಯ 7  
  • 1 ಕೊರಿಂಥದವರಿಗೆ ಅಧ್ಯಾಯ 8  
  • 1 ಕೊರಿಂಥದವರಿಗೆ ಅಧ್ಯಾಯ 9  
  • 1 ಕೊರಿಂಥದವರಿಗೆ ಅಧ್ಯಾಯ 10  
  • 1 ಕೊರಿಂಥದವರಿಗೆ ಅಧ್ಯಾಯ 11  
  • 1 ಕೊರಿಂಥದವರಿಗೆ ಅಧ್ಯಾಯ 12  
  • 1 ಕೊರಿಂಥದವರಿಗೆ ಅಧ್ಯಾಯ 13  
  • 1 ಕೊರಿಂಥದವರಿಗೆ ಅಧ್ಯಾಯ 14  
  • 1 ಕೊರಿಂಥದವರಿಗೆ ಅಧ್ಯಾಯ 15  
  • 1 ಕೊರಿಂಥದವರಿಗೆ ಅಧ್ಯಾಯ 16  
×

Alert

×

Kannada Letters Keypad References