ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ತಿಮೊಥೆಯನಿಗೆ

1 ತಿಮೊಥೆಯನಿಗೆ ಅಧ್ಯಾಯ 4

ದುರ್ಬೋಧಕರು 1 ಆದರೂ * 2 ಥೆಸ. 2:3-9; 2 ತಿಮೊ. 3:1; ಕೊರಿ 11:19 ಮುಂಬರುವ ದಿನಗಳಲ್ಲಿ ಕೆಲವರು † 1 ಯೊಹಾ. 4:6 ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. 2 1 ಥೆಸ. 2:3; 2 ಥೆಸ. 2:11 ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, 3 ಅವರು ವಿಶ್ವಾಸಿಗಳಿಗೆ § ಇಬ್ರಿ. 13:4 ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, * ರೋಮಾ. 14:6 14, 20 ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ † ಆದಿ 1:29; 9:3 ದೇವರು ಉಂಟುಮಾಡಿದ ‡ ಕೊಲೊ 2:16 ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. 4 § ಆದಿ 1:31 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು * ಅ. ಕೃ. 10:15 ತಿರಸ್ಕರಿಸಬೇಕಾಗಿಲ್ಲ. 5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ. 6 2 ತಿಮೊ. 3:14, 15 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. 7 ಅಜ್ಜಿ ಕಥೆಗಳನ್ನೂ 1 ತಿಮೊ. 1:4 ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ § ಇಬ್ರಿ. 5:14 ಸಾಧನೆಮಾಡಿಕೋ. 8 * ದೇಹದಂಡನೆ; ಕೊಲೊ 2:23 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, † 1 ತಿಮೊ. 6:6 ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ‡ ಕೀರ್ತ 37:4,9,11; 84:11; 145:19; ಜ್ಞಾ. 19:23; ಮತ್ತಾ 6:33; ಮಾರ್ಕ 10:30 ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. 9 § 1 ತಿಮೊ. 1:15 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. 10 ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ * 1 ತಿಮೊ. 2:4; ಯೋಹಾ 4:42 ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. 11 1 ತಿಮೊ. 5:7; 6:2 ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. 12 1 ಕೊರಿ 16:11; ತೀತ 2:15 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ § ತೀತ 2:7; 1 ಪೇತ್ರ 5:3 ನೀನೇ ಮಾದರಿಯಾಗಿರು. 13 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. 14 * 2 ತಿಮೊ. 1:6; 1 ಥೆಸ. 5:19 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು † ಅ. ಕೃ. 20:17 ಸಭೆಯ ಹಿರಿಯರು ‡ 1 ತಿಮೊ. 1:18 ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ § ಅ. ಕೃ. 6:6 ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. 15 ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು* ಕಾಣಿಸುವುದು . 16 ಅ. ಕೃ. 20:28 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ‡ ಯೆಹೆ. 33:9 ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ದುರ್ಬೋಧಕರು 1 ಆದರೂ * 2 ಥೆಸ. 2:3-9; 2 ತಿಮೊ. 3:1; ಕೊರಿ 11:19 ಮುಂಬರುವ ದಿನಗಳಲ್ಲಿ ಕೆಲವರು † 1 ಯೊಹಾ. 4:6 ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. .::. 2 1 ಥೆಸ. 2:3; 2 ಥೆಸ. 2:11 ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, .::. 3 ಅವರು ವಿಶ್ವಾಸಿಗಳಿಗೆ § ಇಬ್ರಿ. 13:4 ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, * ರೋಮಾ. 14:6 14, 20 ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ † ಆದಿ 1:29; 9:3 ದೇವರು ಉಂಟುಮಾಡಿದ ‡ ಕೊಲೊ 2:16 ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. .::. 4 § ಆದಿ 1:31 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು * ಅ. ಕೃ. 10:15 ತಿರಸ್ಕರಿಸಬೇಕಾಗಿಲ್ಲ. .::. 5 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ. .::. 6 2 ತಿಮೊ. 3:14, 15 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. .::. 7 ಅಜ್ಜಿ ಕಥೆಗಳನ್ನೂ 1 ತಿಮೊ. 1:4 ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ § ಇಬ್ರಿ. 5:14 ಸಾಧನೆಮಾಡಿಕೋ. .::. 8 * ದೇಹದಂಡನೆ; ಕೊಲೊ 2:23 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, † 1 ತಿಮೊ. 6:6 ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ‡ ಕೀರ್ತ 37:4,9,11; 84:11; 145:19; ಜ್ಞಾ. 19:23; ಮತ್ತಾ 6:33; ಮಾರ್ಕ 10:30 ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು. .::. 9 § 1 ತಿಮೊ. 1:15 ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ. .::. 10 ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ * 1 ತಿಮೊ. 2:4; ಯೋಹಾ 4:42 ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ. .::. 11 1 ತಿಮೊ. 5:7; 6:2 ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. .::. 12 1 ಕೊರಿ 16:11; ತೀತ 2:15 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ § ತೀತ 2:7; 1 ಪೇತ್ರ 5:3 ನೀನೇ ಮಾದರಿಯಾಗಿರು. .::. 13 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. .::. 14 * 2 ತಿಮೊ. 1:6; 1 ಥೆಸ. 5:19 ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು † ಅ. ಕೃ. 20:17 ಸಭೆಯ ಹಿರಿಯರು ‡ 1 ತಿಮೊ. 1:18 ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ § ಅ. ಕೃ. 6:6 ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. .::. 15 ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು* ಕಾಣಿಸುವುದು . .::. 16 ಅ. ಕೃ. 20:28 ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ‡ ಯೆಹೆ. 33:9 ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
  • 1 ತಿಮೊಥೆಯನಿಗೆ ಅಧ್ಯಾಯ 1  
  • 1 ತಿಮೊಥೆಯನಿಗೆ ಅಧ್ಯಾಯ 2  
  • 1 ತಿಮೊಥೆಯನಿಗೆ ಅಧ್ಯಾಯ 3  
  • 1 ತಿಮೊಥೆಯನಿಗೆ ಅಧ್ಯಾಯ 4  
  • 1 ತಿಮೊಥೆಯನಿಗೆ ಅಧ್ಯಾಯ 5  
  • 1 ತಿಮೊಥೆಯನಿಗೆ ಅಧ್ಯಾಯ 6  
×

Alert

×

Kannada Letters Keypad References