ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಥೆಸಲೊನೀಕದವರಿಗೆ

2 ಥೆಸಲೊನೀಕದವರಿಗೆ ಅಧ್ಯಾಯ 1

ಪೀಠಿಕೆ 1 * ವ. 1, 2; 1 ಥೆಸ. 1:1: ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, 2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ದೇವರಿಗೆ ಕೃತಜ್ಞತಾಸ್ತುತಿ 3 2 ಥೆಸ. 2:13; 1 ಥೆಸ. 1:2, 3; ಎಫೆ 5:20: ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. 4 ಹೀಗಿರುವುದರಿಂದ 1 ಥೆಸ. 2:14: ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ § 1 ಥೆಸ. 2:19; 2 ಕೊರಿ 7:14: ನಿಮಿತ್ತ * 1 ಥೆಸ. 1:8: ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. 5 ಫಿಲಿ. 1:28: ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ‡ ಅ. ಕೃ. 14:22: ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ § ಪ್ರಕ 6:11; 11:18; 14:13: ನಮ್ಮೊಡನೆ ಉಪಶಮನವನ್ನೂ ಕೊಡುವುದು * ಪ್ರಕ 6:10: ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. 7 ಯೇಸು ಕರ್ತನು ಯೂದ 14: ತನ್ನ ಶಕ್ತಿಯುತ ದೇವದೂತರೊಂದಿಗೆ ‡ ಯೆಶಾ 66:15, 16; ಮಲಾ. 4:1; ಮತ್ತಾ 25:41; 1 ಕೊರಿ 3:13; ಇಬ್ರಿ. 10:27; 12:29; ಪ್ರಕ 21:8: ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ § ಲೂಕ 17:30; 1 ಕೊರಿ 1:7; 1 ಪೇತ್ರ. 1:7, 13; 4:13; ಮತ್ತಾ 16:27; 24:44: ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. 8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ * ರೋಮಾ. 2:8: ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. 9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. 10 ಆ ದಿನದಲ್ಲಿ ಆತನು ಬರುವಾಗ ತನ್ನ ಯೆಶಾ 49:3; ಯೋಹಾ 17:10: ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. 11 1 ಕೊರಿ 3:13: ಆದುದರಿಂದ § ಕೊಲೊ 1:9: ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ * ವ. 5: ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, † 1 ಥೆಸ. 1:3: ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ. 12 ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.
ಪೀಠಿಕೆ 1 * ವ. 1, 2; 1 ಥೆಸ. 1:1: ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, .::. 2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. .::. ದೇವರಿಗೆ ಕೃತಜ್ಞತಾಸ್ತುತಿ 3 2 ಥೆಸ. 2:13; 1 ಥೆಸ. 1:2, 3; ಎಫೆ 5:20: ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. .::. 4 ಹೀಗಿರುವುದರಿಂದ 1 ಥೆಸ. 2:14: ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ § 1 ಥೆಸ. 2:19; 2 ಕೊರಿ 7:14: ನಿಮಿತ್ತ * 1 ಥೆಸ. 1:8: ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. .::. 5 ಫಿಲಿ. 1:28: ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ‡ ಅ. ಕೃ. 14:22: ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. .::. 6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ § ಪ್ರಕ 6:11; 11:18; 14:13: ನಮ್ಮೊಡನೆ ಉಪಶಮನವನ್ನೂ ಕೊಡುವುದು * ಪ್ರಕ 6:10: ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. .::. 7 ಯೇಸು ಕರ್ತನು ಯೂದ 14: ತನ್ನ ಶಕ್ತಿಯುತ ದೇವದೂತರೊಂದಿಗೆ ‡ ಯೆಶಾ 66:15, 16; ಮಲಾ. 4:1; ಮತ್ತಾ 25:41; 1 ಕೊರಿ 3:13; ಇಬ್ರಿ. 10:27; 12:29; ಪ್ರಕ 21:8: ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ § ಲೂಕ 17:30; 1 ಕೊರಿ 1:7; 1 ಪೇತ್ರ. 1:7, 13; 4:13; ಮತ್ತಾ 16:27; 24:44: ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. .::. 8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ * ರೋಮಾ. 2:8: ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. .::. 9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. .::. 10 ಆ ದಿನದಲ್ಲಿ ಆತನು ಬರುವಾಗ ತನ್ನ ಯೆಶಾ 49:3; ಯೋಹಾ 17:10: ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. .::. 11 1 ಕೊರಿ 3:13: ಆದುದರಿಂದ § ಕೊಲೊ 1:9: ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ * ವ. 5: ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, † 1 ಥೆಸ. 1:3: ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ. .::. 12 ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.
  • 2 ಥೆಸಲೊನೀಕದವರಿಗೆ ಅಧ್ಯಾಯ 1  
  • 2 ಥೆಸಲೊನೀಕದವರಿಗೆ ಅಧ್ಯಾಯ 2  
  • 2 ಥೆಸಲೊನೀಕದವರಿಗೆ ಅಧ್ಯಾಯ 3  
×

Alert

×

Kannada Letters Keypad References