ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಎಫೆಸದವರಿಗೆ

ಎಫೆಸದವರಿಗೆ ಅಧ್ಯಾಯ 4

ಕ್ರಿಸ್ತನ ದೇಹದಲ್ಲಿನ ಐಕ್ಯತೆ 1 ನೀವು ದೇವರಿಂದ * ರೋಮಾ. 8:28: ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ † ಕೊಲೊ 2:6; 1 ಥೆಸ. 2:12; ಫಿಲಿ. 1:27: ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ‡ ಎಫೆ 3:1: ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2 ನೀವು ಪೂರ್ಣ § ಫಿಲಿ. 2:3; ಕೊಲೊ 3:12; 1 ಪೇತ್ರ. 3: 5. ವಿನಯ, ಸಾತ್ವಿಕತ್ವಗಳಿಂದಲೂ * ಕೊಲೊ 1:11: ದೀರ್ಘಶಾಂತಿಯಿಂದಲೂ ಕೂಡಿದವರಾಗಿ, † ಕೊಲೊ 3:13: ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 ಕೊಲೊ 3:14,15: ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4 ನೀವು ಕರೆಯಲ್ಪಟ್ಟಾಗ § ಎಫೆ 1:18: ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, * ಎಫೆ 2:16: ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, † ಎಫೆ 2:18: ಒಬ್ಬನೇ ಆತ್ಮನನ್ನು ಹೊಂದಿದವರು, 5 ನಿಮ್ಮೆಲ್ಲರಿಗೂ ಜೆಕ. 14:9; 1 ಕೊರಿ 8:6: ಕರ್ತನು ಒಬ್ಬನೇ, § ಎಫೆ 4:13; ಯೂದ. 3: ನಂಬಿಕೆಯು ಒಂದೇ, * ಗಲಾ. 3:27,28: ದೀಕ್ಷಾಸ್ನಾನ ಒಂದೇ, 6 1 ಕೊರಿ 12:5,6: ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ‡ ರೋಮಾ. 9:5: ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. 7 ಆದರೆ § ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15: ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, * ಕೀರ್ತ 68:18: “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ನ್ಯಾಯ 5:12; ಕೊಲೊ 2:15: ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” 9 ಯೋಹಾ 3:13: “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10 ಇಳಿದು ಬಂದಾತನು, § ಎಫೆ 1:23: ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ * ಇಬ್ರಿ. 4:14; 7:26; 9:24: ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11 ಆತನು 1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ‡ ಅ. ಕೃ. 21:8; 2 ತಿಮೊ. 4:5: ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು § ಯೆರೆ 3:15; ಅ. ಕೃ 20:28: ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು,* ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, 1 ಕೊರಿ 12:27; ಎಫೆ 4:16,29: ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. 14 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12. ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, 15 § 1 ಯೋಹಾ 3: 18. ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ * ಎಫೆ 2:21 ಎಲ್ಲಾ ವಿಷಯಗಳಲ್ಲಿಯೂ † ಎಫೆ 1:22: ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. 16 ಕೊಲೊ 2:19: ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, § ವ. 7 ನೋಡಿರಿ ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. ಕ್ರಿಸ್ತನಲ್ಲಿ ಹೊಸ ಜೀವನ
ಕೊಲೊ 3:5-17

17 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ * ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3: ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. † ರೋಮಾ. 1:21; ಕೊಲೊ 2:18: ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. 18 ರೋಮಾ. 11:10: ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು § ಮಾರ್ಕ 3:5: ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ * ಎಫೆ 2:12: ದೂರವಾಗಿದ್ದಾರೆ. 19 ಅವರು ಲಜ್ಜೆಗೆಟ್ಟವರಾಗಿ ರೋಮಾ. 1:24,26,28: ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. 20 ನೀವಾದರೋ ಮೂಲ, ಕ್ರಿಸ್ತನನ್ನು. ಮತ್ತಾ 11:29: ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. 21 ಆತನಿಂದಲೇ ಕೇಳಿ § ಕೊಲೊ 2:7: ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ * ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1: ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ † ರೋಮಾ. 6:6; ಕೊಲೊ 3:9: ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23 ರೋಮಾ. 12:2: ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, § ರೋಮಾ. 16:4: ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ * ಎಫೆ 2:10: ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ. 25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಜೆಕ. 8:16; ಕೊಲೊ 3:9: “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ‡ ರೋಮಾ. 12:5: ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26 § ಕೀರ್ತ 4: 4. “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. 27 * ಯಾಕೋಬ. 4:7: ಸೈತಾನನಿಗೆ ಅವಕಾಶಕೊಡಬೇಡಿರಿ. 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ 1 ಥೆಸ. 4:11; 2 ಥೆಸ. 3:8, 11: ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29 ಎಫೆ 5:4; ಕೊಲೊ 3:8; ಮತ್ತಾ 12:34: ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ § ಕೊಲೊ 4:6: ಕೇಳುವವರಿಗೆ ಹಿತವಾಗಿ ತೋರುವುದು. 30 * ಯೆಶಾ 63:10; 1 ಥೆಸ. 5:19: ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ † ಎಫೆ 1:13: ಮುದ್ರೆ ಹೊಂದಿದ್ದೀರಲ್ಲಾ. 31 ಕೊಲೊ 3:8: ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 § ಕೊಲೊ 3:12,3; 1 ಪೇತ್ರ. 3:8: ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು * 2 ಕೊರಿ 2:7,10; ಮತ್ತಾ 6:14: ಕ್ಷಮಿಸಿರಿ.
ಕ್ರಿಸ್ತನ ದೇಹದಲ್ಲಿನ ಐಕ್ಯತೆ 1 ನೀವು ದೇವರಿಂದ * ರೋಮಾ. 8:28: ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ † ಕೊಲೊ 2:6; 1 ಥೆಸ. 2:12; ಫಿಲಿ. 1:27: ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ‡ ಎಫೆ 3:1: ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. .::. 2 ನೀವು ಪೂರ್ಣ § ಫಿಲಿ. 2:3; ಕೊಲೊ 3:12; 1 ಪೇತ್ರ. 3: 5. ವಿನಯ, ಸಾತ್ವಿಕತ್ವಗಳಿಂದಲೂ * ಕೊಲೊ 1:11: ದೀರ್ಘಶಾಂತಿಯಿಂದಲೂ ಕೂಡಿದವರಾಗಿ, † ಕೊಲೊ 3:13: ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. .::. 3 ಕೊಲೊ 3:14,15: ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. .::. 4 ನೀವು ಕರೆಯಲ್ಪಟ್ಟಾಗ § ಎಫೆ 1:18: ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, * ಎಫೆ 2:16: ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, † ಎಫೆ 2:18: ಒಬ್ಬನೇ ಆತ್ಮನನ್ನು ಹೊಂದಿದವರು, .::. 5 ನಿಮ್ಮೆಲ್ಲರಿಗೂ ಜೆಕ. 14:9; 1 ಕೊರಿ 8:6: ಕರ್ತನು ಒಬ್ಬನೇ, § ಎಫೆ 4:13; ಯೂದ. 3: ನಂಬಿಕೆಯು ಒಂದೇ, * ಗಲಾ. 3:27,28: ದೀಕ್ಷಾಸ್ನಾನ ಒಂದೇ, .::. 6 1 ಕೊರಿ 12:5,6: ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ‡ ರೋಮಾ. 9:5: ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. .::. 7 ಆದರೆ § ರೋಮಾ. 12:3; ಎಫೆ 4:16; 1 ಕೊರಿ 12:7; ಮತ್ತಾ 25 15: ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. .::. 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, * ಕೀರ್ತ 68:18: “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ನ್ಯಾಯ 5:12; ಕೊಲೊ 2:15: ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” .::. 9 ಯೋಹಾ 3:13: “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? .::. 10 ಇಳಿದು ಬಂದಾತನು, § ಎಫೆ 1:23: ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ * ಇಬ್ರಿ. 4:14; 7:26; 9:24: ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. .::. 11 ಆತನು 1 ಕೊರಿ 12:28: ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ‡ ಅ. ಕೃ. 21:8; 2 ತಿಮೊ. 4:5: ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು § ಯೆರೆ 3:15; ಅ. ಕೃ 20:28: ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. .::. 12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು,* ಎಫೆ 1:23: ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, .::. 13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, 1 ಕೊರಿ 12:27; ಎಫೆ 4:16,29: ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. .::. 14 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಮತ್ತಾ 11:7; ಇಬ್ರಿ 13:9; ಯಾಕೋಬ. 1:6; ಯೂದ. 12. ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, .::. 15 § 1 ಯೋಹಾ 3: 18. ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ * ಎಫೆ 2:21 ಎಲ್ಲಾ ವಿಷಯಗಳಲ್ಲಿಯೂ † ಎಫೆ 1:22: ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. .::. 16 ಕೊಲೊ 2:19: ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, § ವ. 7 ನೋಡಿರಿ ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. .::. ಕ್ರಿಸ್ತನಲ್ಲಿ ಹೊಸ ಜೀವನ
ಕೊಲೊ 3:5-17

17 ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ * ಎಫೆ 4:22; 2:1-3 ಕೊಲೊ 3:7; 1 ಪೇತ್ರ. 4:3: ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. † ರೋಮಾ. 1:21; ಕೊಲೊ 2:18: ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. .::. 18 ರೋಮಾ. 11:10: ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು § ಮಾರ್ಕ 3:5: ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ * ಎಫೆ 2:12: ದೂರವಾಗಿದ್ದಾರೆ. .::. 19 ಅವರು ಲಜ್ಜೆಗೆಟ್ಟವರಾಗಿ ರೋಮಾ. 1:24,26,28: ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. .::. 20 ನೀವಾದರೋ ಮೂಲ, ಕ್ರಿಸ್ತನನ್ನು. ಮತ್ತಾ 11:29: ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. .::. 21 ಆತನಿಂದಲೇ ಕೇಳಿ § ಕೊಲೊ 2:7: ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. .::. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ * ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1: ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ † ರೋಮಾ. 6:6; ಕೊಲೊ 3:9: ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. .::. 23 ರೋಮಾ. 12:2: ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, § ರೋಮಾ. 16:4: ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. .::. 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ * ಎಫೆ 2:10: ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ. .::. 25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಜೆಕ. 8:16; ಕೊಲೊ 3:9: “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ‡ ರೋಮಾ. 12:5: ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. .::. 26 § ಕೀರ್ತ 4: 4. “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. .::. 27 * ಯಾಕೋಬ. 4:7: ಸೈತಾನನಿಗೆ ಅವಕಾಶಕೊಡಬೇಡಿರಿ. .::. 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ 1 ಥೆಸ. 4:11; 2 ಥೆಸ. 3:8, 11: ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. .::. 29 ಎಫೆ 5:4; ಕೊಲೊ 3:8; ಮತ್ತಾ 12:34: ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ § ಕೊಲೊ 4:6: ಕೇಳುವವರಿಗೆ ಹಿತವಾಗಿ ತೋರುವುದು. .::. 30 * ಯೆಶಾ 63:10; 1 ಥೆಸ. 5:19: ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ † ಎಫೆ 1:13: ಮುದ್ರೆ ಹೊಂದಿದ್ದೀರಲ್ಲಾ. .::. 31 ಕೊಲೊ 3:8: ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. .::. 32 § ಕೊಲೊ 3:12,3; 1 ಪೇತ್ರ. 3:8: ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು * 2 ಕೊರಿ 2:7,10; ಮತ್ತಾ 6:14: ಕ್ಷಮಿಸಿರಿ.
  • ಎಫೆಸದವರಿಗೆ ಅಧ್ಯಾಯ 1  
  • ಎಫೆಸದವರಿಗೆ ಅಧ್ಯಾಯ 2  
  • ಎಫೆಸದವರಿಗೆ ಅಧ್ಯಾಯ 3  
  • ಎಫೆಸದವರಿಗೆ ಅಧ್ಯಾಯ 4  
  • ಎಫೆಸದವರಿಗೆ ಅಧ್ಯಾಯ 5  
  • ಎಫೆಸದವರಿಗೆ ಅಧ್ಯಾಯ 6  
×

Alert

×

Kannada Letters Keypad References