ಪವಿತ್ರ ಬೈಬಲ್
IRVKN
KNV
ERVKN
OCVKN
ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
English Bible
Tamil Bible
Hebrew Bible
Greek Bible
Malayalam Bible
Hindi Bible
Telugu Bible
Gujarati Bible
Punjabi Bible
Urdu Bible
Bengali Bible
Oriya Bible
Marathi Bible
Assamese Bible
More
ಹಳೆಯ ಒಡಂಬಡಿಕೆ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
1 ಸಮುವೇಲನು
2 ಸಮುವೇಲನು
1 ಅರಸುಗಳು
2 ಅರಸುಗಳು
1 ಪೂರ್ವಕಾಲವೃತ್ತಾ
2 ಪೂರ್ವಕಾಲವೃತ್ತಾ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಹೊಸ ಒಡಂಬಡಿಕೆಯು
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗ
ರೋಮಾಪುರದವರಿಗೆ
1 ಕೊರಿಂಥದವರಿಗೆ
2 ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
1 ಥೆಸಲೊನೀಕದವರಿಗೆ
2 ಥೆಸಲೊನೀಕದವರಿಗೆ
1 ತಿಮೊಥೆಯನಿಗೆ
2 ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
1 ಪೇತ್ರನು
2 ಪೇತ್ರನು
1 ಯೋಹಾನನು
2 ಯೋಹಾನನು
3 ಯೋಹಾನನು
ಯೂದನು
ಪ್ರಕಟನೆ
ಹುಡುಕಿ
Book of Moses
Old Testament History
Wisdom Books
ಪ್ರಮುಖ ಪ್ರವಾದಿಗಳು
ಸಣ್ಣ ಪ್ರವಾದಿಗಳು
ಯೇಸುಕ್ರಿಸ್ತನ ಸುವಾರ್ತೆಗಳು
Acts of Apostles
Paul's Epistles
ಸಾಮಾನ್ಯ ಪತ್ರಗಳು
Endtime Epistles
Synoptic Gospel
Fourth Gospel
English Bible
Tamil Bible
Hebrew Bible
Greek Bible
Malayalam Bible
Hindi Bible
Telugu Bible
Gujarati Bible
Punjabi Bible
Urdu Bible
Bengali Bible
Oriya Bible
Marathi Bible
Assamese Bible
More
ಆದಿಕಾಂಡ
ಹಳೆಯ ಒಡಂಬಡಿಕೆ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
1 ಸಮುವೇಲನು
2 ಸಮುವೇಲನು
1 ಅರಸುಗಳು
2 ಅರಸುಗಳು
1 ಪೂರ್ವಕಾಲವೃತ್ತಾ
2 ಪೂರ್ವಕಾಲವೃತ್ತಾ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಹೊಸ ಒಡಂಬಡಿಕೆಯು
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗ
ರೋಮಾಪುರದವರಿಗೆ
1 ಕೊರಿಂಥದವರಿಗೆ
2 ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
1 ಥೆಸಲೊನೀಕದವರಿಗೆ
2 ಥೆಸಲೊನೀಕದವರಿಗೆ
1 ತಿಮೊಥೆಯನಿಗೆ
2 ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
1 ಪೇತ್ರನು
2 ಪೇತ್ರನು
1 ಯೋಹಾನನು
2 ಯೋಹಾನನು
3 ಯೋಹಾನನು
ಯೂದನು
ಪ್ರಕಟನೆ
10
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
History
ಆದಿಕಾಂಡ 10:0 (04 29 am)
Whatsapp
Instagram
Facebook
Linkedin
Pinterest
Tumblr
Reddit
ಆದಿಕಾಂಡ ಅಧ್ಯಾಯ 10
ನೋಹನ ಮಕ್ಕಳ ಸಂತಾನ
1ಪೂರ್ವ 1:5-23
1
2
ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
3
ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.
4
ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.
ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
5
ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
6
7
ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.
8
ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.
ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.
9
ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
10
ಶಿನಾರ್ ದೇಶದಲ್ಲಿರುವ
*
ಬಾಬಿಲೋನ್
ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
11
ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
12
ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.
13
ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
14
ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.
15
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
16
ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
17
ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.
18
ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
19
20
ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
21
ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
22
ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.
23
ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.
24
ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.
25
ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು.
26
ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,
27
ಹದೋರಾಮ್, ಊಜಾಲ್, ದಿಕ್ಲಾ,
28
ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.
29
ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
30
31
ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
32
ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
ಆದಿಕಾಂಡ 10
1. {#1ನೋಹನ ಮಕ್ಕಳ ಸಂತಾನ 1ಪೂರ್ವ 1:5-23 } 2. ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. 3. ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು. 4. ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು. ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು. 5. ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು. 6. 7. ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು. 8. ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು. ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು. 9. ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. 10. ಶಿನಾರ್ ದೇಶದಲ್ಲಿರುವ [* ಬಾಬಿಲೋನ್ ]ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. 11. ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ, 12. ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. 13. ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು. 14. ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು. 15. ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು. 16. ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು, 17. ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು. 18. ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. 19. 20. ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. 21. ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು. 22. ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು. 23. ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. 24. ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು. 25. ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು. 26. ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್. ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ, 27. ಹದೋರಾಮ್, ಊಜಾಲ್, ದಿಕ್ಲಾ, 28. ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು. 29. ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. 30. 31. ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು. 32. ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು. ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
ಆದಿಕಾಂಡ ಅಧ್ಯಾಯ 1
ಆದಿಕಾಂಡ ಅಧ್ಯಾಯ 2
ಆದಿಕಾಂಡ ಅಧ್ಯಾಯ 3
ಆದಿಕಾಂಡ ಅಧ್ಯಾಯ 4
ಆದಿಕಾಂಡ ಅಧ್ಯಾಯ 5
ಆದಿಕಾಂಡ ಅಧ್ಯಾಯ 6
ಆದಿಕಾಂಡ ಅಧ್ಯಾಯ 7
ಆದಿಕಾಂಡ ಅಧ್ಯಾಯ 8
ಆದಿಕಾಂಡ ಅಧ್ಯಾಯ 9
ಆದಿಕಾಂಡ ಅಧ್ಯಾಯ 10
ಆದಿಕಾಂಡ ಅಧ್ಯಾಯ 11
ಆದಿಕಾಂಡ ಅಧ್ಯಾಯ 12
ಆದಿಕಾಂಡ ಅಧ್ಯಾಯ 13
ಆದಿಕಾಂಡ ಅಧ್ಯಾಯ 14
ಆದಿಕಾಂಡ ಅಧ್ಯಾಯ 15
ಆದಿಕಾಂಡ ಅಧ್ಯಾಯ 16
ಆದಿಕಾಂಡ ಅಧ್ಯಾಯ 17
ಆದಿಕಾಂಡ ಅಧ್ಯಾಯ 18
ಆದಿಕಾಂಡ ಅಧ್ಯಾಯ 19
ಆದಿಕಾಂಡ ಅಧ್ಯಾಯ 20
ಆದಿಕಾಂಡ ಅಧ್ಯಾಯ 21
ಆದಿಕಾಂಡ ಅಧ್ಯಾಯ 22
ಆದಿಕಾಂಡ ಅಧ್ಯಾಯ 23
ಆದಿಕಾಂಡ ಅಧ್ಯಾಯ 24
ಆದಿಕಾಂಡ ಅಧ್ಯಾಯ 25
ಆದಿಕಾಂಡ ಅಧ್ಯಾಯ 26
ಆದಿಕಾಂಡ ಅಧ್ಯಾಯ 27
ಆದಿಕಾಂಡ ಅಧ್ಯಾಯ 28
ಆದಿಕಾಂಡ ಅಧ್ಯಾಯ 29
ಆದಿಕಾಂಡ ಅಧ್ಯಾಯ 30
ಆದಿಕಾಂಡ ಅಧ್ಯಾಯ 31
ಆದಿಕಾಂಡ ಅಧ್ಯಾಯ 32
ಆದಿಕಾಂಡ ಅಧ್ಯಾಯ 33
ಆದಿಕಾಂಡ ಅಧ್ಯಾಯ 34
ಆದಿಕಾಂಡ ಅಧ್ಯಾಯ 35
ಆದಿಕಾಂಡ ಅಧ್ಯಾಯ 36
ಆದಿಕಾಂಡ ಅಧ್ಯಾಯ 37
ಆದಿಕಾಂಡ ಅಧ್ಯಾಯ 38
ಆದಿಕಾಂಡ ಅಧ್ಯಾಯ 39
ಆದಿಕಾಂಡ ಅಧ್ಯಾಯ 40
ಆದಿಕಾಂಡ ಅಧ್ಯಾಯ 41
ಆದಿಕಾಂಡ ಅಧ್ಯಾಯ 42
ಆದಿಕಾಂಡ ಅಧ್ಯಾಯ 43
ಆದಿಕಾಂಡ ಅಧ್ಯಾಯ 44
ಆದಿಕಾಂಡ ಅಧ್ಯಾಯ 45
ಆದಿಕಾಂಡ ಅಧ್ಯಾಯ 46
ಆದಿಕಾಂಡ ಅಧ್ಯಾಯ 47
ಆದಿಕಾಂಡ ಅಧ್ಯಾಯ 48
ಆದಿಕಾಂಡ ಅಧ್ಯಾಯ 49
ಆದಿಕಾಂಡ ಅಧ್ಯಾಯ 50
Common Bible Languages
English Bible
Hebrew Bible
Greek Bible
South Indian Languages
Tamil Bible
Malayalam Bible
Telugu Bible
Kannada Bible
West Indian Languages
Hindi Bible
Gujarati Bible
Punjabi Bible
Other Indian Languages
Urdu Bible
Bengali Bible
Oriya Bible
Marathi Bible
×
Alert
×
Kannada Letters Keypad References