ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ

ಇಬ್ರಿಯರಿಗೆ ಅಧ್ಯಾಯ 1

ದೇವರು ತನ್ನ ಮಗನ ಮೂಲಕ ಮಾತನಾಡಿದ್ದು 1 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2 ಆದರೆ * 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17: ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ † ಇಬ್ರಿ. 3:6; 4:14; 5:8: ಮಗನ ಮುಖಾಂತರ ಮಾತನಾಡಿದ್ದಾನೆ. ‡ ಕೀರ್ತ 2:8; ಮತ್ತಾ 21:38; 28:18: ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ § ಮೂಲ: ಯುಗಗಳನ್ನು. ಯೋಹಾ 1:3: ಇಡೀ ವಿಶ್ವವನ್ನು ಉಂಟುಮಾಡಿದನು. 3 ಈತನು ದೇವರ ಮಹಿಮೆಯ ಪ್ರಕಾಶವೂ, * 2 ಕೊರಿ 4:4: ಆತನ ವ್ಯಕ್ತಿತ್ವದ ಪ್ರತಿರೂಪವೂ, † ಇಬ್ರಿ. 11:3; ಕೊಲೊ 1:17: ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ‡ ಇಬ್ರಿ. 9:14: ಪಾಪಗಳನ್ನು ಶುದ್ಧಿಮಾಡಿ, § ಮಾರ್ಕ 16:19; ಲೂಕ 22:69: ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು 4 ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. * ಎಫೆ 1:21; ಫಿಲಿ. 2:9: ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5 ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ಕೀರ್ತ 2:7; ಇಬ್ರಿ. 5:5; ಅ. ಕೃ. 13:33: ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” 2 ಸಮು 7:14; ಕೀರ್ತ 89:26,27: “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6 § ಅಥವಾ, ಹಾಗೆ ಹೇಳದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ಬರಮಾಡುವಾಗ. ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ * ಧರ್ಮೋ 32:43; ಕೀರ್ತ 97:7: “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7 ದೇವದೂತರ ವಿಷಯದಲ್ಲಿ, ಕೀರ್ತ 104:4: “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. 8 ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ಕೀರ್ತ 45:6,7: ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. 9 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ § ಯೆಶಾ 61:1,3: ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 10 * ಕೀರ್ತ 102:25-27: “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11 ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ಇಬ್ರಿ. 13:8: ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. 13 ಆದರೆ ಯಾವ ದೇವದೂತನಿಗಾದರೂ ದೇವರು, ಕೀರ್ತ 110:1; ಇಬ್ರಿ. 10:13: “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? 14 ಈ ಎಲ್ಲಾ ದೇವದೂತರು ರಕ್ಷಣೆಯನ್ನು § ಮತ್ತಾ 19:29; 25:34; ರೋಮಾ. 8:17; ಯಾಕೋಬ 2:5; ಪ್ರಕ 21:7: ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ * ಆದಿ 19:16; ನ್ಯಾಯ 6:11; ದಾನಿ. 3:28; ಅ. ಕೃ. 12:7: ಸೇವಕಾತ್ಮಗಳಲ್ಲವೋ?
1. {#1ದೇವರು ತನ್ನ ಮಗನ ಮೂಲಕ ಮಾತನಾಡಿದ್ದು } ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. 2. ಆದರೆ [* 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17: ]ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ [† ಇಬ್ರಿ. 3:6; 4:14; 5:8: ]ಮಗನ ಮುಖಾಂತರ ಮಾತನಾಡಿದ್ದಾನೆ. [‡ ಕೀರ್ತ 2:8; ಮತ್ತಾ 21:38; 28:18: ]ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ [§ ಮೂಲ: ಯುಗಗಳನ್ನು. ಯೋಹಾ 1:3: ]ಇಡೀ ವಿಶ್ವವನ್ನು ಉಂಟುಮಾಡಿದನು. 3. ಈತನು ದೇವರ ಮಹಿಮೆಯ ಪ್ರಕಾಶವೂ, [* 2 ಕೊರಿ 4:4: ]ಆತನ ವ್ಯಕ್ತಿತ್ವದ ಪ್ರತಿರೂಪವೂ, [† ಇಬ್ರಿ. 11:3; ಕೊಲೊ 1:17: ]ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ [‡ ಇಬ್ರಿ. 9:14: ]ಪಾಪಗಳನ್ನು ಶುದ್ಧಿಮಾಡಿ, [§ ಮಾರ್ಕ 16:19; ಲೂಕ 22:69: ]ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 4. {#1ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು } ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. [* ಎಫೆ 1:21; ಫಿಲಿ. 2:9: ]ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. 5. ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು [† ಕೀರ್ತ 2:7; ಇಬ್ರಿ. 5:5; ಅ. ಕೃ. 13:33: ]ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” [‡ 2 ಸಮು 7:14; ಕೀರ್ತ 89:26,27: ]“ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” 6. [§ ಅಥವಾ, ಹಾಗೆ ಹೇಳದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ಬರಮಾಡುವಾಗ. ]ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ [* ಧರ್ಮೋ 32:43; ಕೀರ್ತ 97:7: ]“ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. 7. ದೇವದೂತರ ವಿಷಯದಲ್ಲಿ, [† ಕೀರ್ತ 104:4: ]“ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. 8. ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ [‡ ಕೀರ್ತ 45:6,7: ]ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. 9. ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ [§ ಯೆಶಾ 61:1,3: ]ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 10. [* ಕೀರ್ತ 102:25-27: ]“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, 11. ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. 12. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. [† ಇಬ್ರಿ. 13:8: ]ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. 13. ಆದರೆ ಯಾವ ದೇವದೂತನಿಗಾದರೂ ದೇವರು, [‡ ಕೀರ್ತ 110:1; ಇಬ್ರಿ. 10:13: ]“ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? 14. ಈ ಎಲ್ಲಾ ದೇವದೂತರು ರಕ್ಷಣೆಯನ್ನು [§ ಮತ್ತಾ 19:29; 25:34; ರೋಮಾ. 8:17; ಯಾಕೋಬ 2:5; ಪ್ರಕ 21:7: ]ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ [* ಆದಿ 19:16; ನ್ಯಾಯ 6:11; ದಾನಿ. 3:28; ಅ. ಕೃ. 12:7: ]ಸೇವಕಾತ್ಮಗಳಲ್ಲವೋ?
  • ಇಬ್ರಿಯರಿಗೆ ಅಧ್ಯಾಯ 1  
  • ಇಬ್ರಿಯರಿಗೆ ಅಧ್ಯಾಯ 2  
  • ಇಬ್ರಿಯರಿಗೆ ಅಧ್ಯಾಯ 3  
  • ಇಬ್ರಿಯರಿಗೆ ಅಧ್ಯಾಯ 4  
  • ಇಬ್ರಿಯರಿಗೆ ಅಧ್ಯಾಯ 5  
  • ಇಬ್ರಿಯರಿಗೆ ಅಧ್ಯಾಯ 6  
  • ಇಬ್ರಿಯರಿಗೆ ಅಧ್ಯಾಯ 7  
  • ಇಬ್ರಿಯರಿಗೆ ಅಧ್ಯಾಯ 8  
  • ಇಬ್ರಿಯರಿಗೆ ಅಧ್ಯಾಯ 9  
  • ಇಬ್ರಿಯರಿಗೆ ಅಧ್ಯಾಯ 10  
  • ಇಬ್ರಿಯರಿಗೆ ಅಧ್ಯಾಯ 11  
  • ಇಬ್ರಿಯರಿಗೆ ಅಧ್ಯಾಯ 12  
  • ಇಬ್ರಿಯರಿಗೆ ಅಧ್ಯಾಯ 13  
×

Alert

×

Kannada Letters Keypad References