ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ

ಇಬ್ರಿಯರಿಗೆ ಅಧ್ಯಾಯ 3

ಮೋಶೆಗಿಂತ ಯೇಸು ಶ್ರೇಷ್ಠನು 1 4 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ * ಎಫೆ 4:1; ಫಿಲಿ. 3:14; 2 ತಿಮೊ. 1:9: ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ † ಯೋಹಾ 20: 21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. ಅರಣ್ಯ 12:7; ಇಬ್ರಿ. 5:5: ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ. 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ. 4 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ § ಎಫೆ 2:10; 3:9: ಸಮಸ್ತವನ್ನು ಕಟ್ಟಿದಾತನು ದೇವರೇ. 5 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ * ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3: ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ † ಧರ್ಮೋ 18:15,18,19: ಸಾಕ್ಷಿಕೊಟ್ಟಿದ್ದಾನೇ. 6 ಆದರೆ ಕ್ರಿಸ್ತನಾದರೋ ಇಬ್ರಿ. 1:2: ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, § ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ * 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ನಾವೇ ದೇವರ ಮನೆಯಾಗಿರುತ್ತೇವೆ. ದೇವರು ಮಕ್ಕಳಿಗಿರುವ ವಿಶ್ರಾಂತಿ 7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, ಕೀರ್ತ 95:7-11; ಇಬ್ರಿ. 3:15: ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, 2 ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. 9 ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, § ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. 10 ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. 11 ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು * ಇಬ್ರಿ. 4:3,5: ಕೋಪಗೊಂಡು ಪ್ರಮಾಣಮಾಡಿದೆನು.’ ” 12 ಸಹೋದರರೇ, ಮತ್ತಾ 16:16; 2 ಕೊರಿ 3:3; 1 ತಿಮೊ. 4:10: ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಯೆಶಾ 44:20; ರೋಮಾ. 7:11; ಎಫೆ 4:22: ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. 14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು § ಇಬ್ರಿ. 3:6; 10:23; 1 ಕೊರಿ 15:2: ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ * ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. 15 ಕೀರ್ತ 95:7-11; ಇಬ್ರಿ. 3:7; 4:7: ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” 16 ಅರಣ್ಯ 14:2,23,24,30; ಧರ್ಮೋ 1:34-38: ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ? 17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? § ಅರಣ್ಯ 14:29; 1 ಕೊರಿ 10:5: ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. 18 ನನ್ನ ವಿಶ್ರಾಂತಿಯಲ್ಲಿ * ಧರ್ಮೋ 1:34,35; ಇಬ್ರಿ. 4:2: ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? 19 ಇಬ್ರಿ. 4:6; ಕೀರ್ತ 78:21; 106:24 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
ಮೋಶೆಗಿಂತ ಯೇಸು ಶ್ರೇಷ್ಠನು 1 .::. 4 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ * ಎಫೆ 4:1; ಫಿಲಿ. 3:14; 2 ತಿಮೊ. 1:9: ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ † ಯೋಹಾ 20: 21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. ಅರಣ್ಯ 12:7; ಇಬ್ರಿ. 5:5: ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ. .::. 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ. .::. 4 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ § ಎಫೆ 2:10; 3:9: ಸಮಸ್ತವನ್ನು ಕಟ್ಟಿದಾತನು ದೇವರೇ. .::. 5 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ * ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3: ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ † ಧರ್ಮೋ 18:15,18,19: ಸಾಕ್ಷಿಕೊಟ್ಟಿದ್ದಾನೇ. .::. 6 ಆದರೆ ಕ್ರಿಸ್ತನಾದರೋ ಇಬ್ರಿ. 1:2: ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, § ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ * 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ನಾವೇ ದೇವರ ಮನೆಯಾಗಿರುತ್ತೇವೆ. .::. ದೇವರು ಮಕ್ಕಳಿಗಿರುವ ವಿಶ್ರಾಂತಿ 7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, ಕೀರ್ತ 95:7-11; ಇಬ್ರಿ. 3:15: ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, .::. 2 ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. .::. 9 ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, § ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. .::. 10 ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. .::. 11 ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು * ಇಬ್ರಿ. 4:3,5: ಕೋಪಗೊಂಡು ಪ್ರಮಾಣಮಾಡಿದೆನು.’ ” .::. 12 ಸಹೋದರರೇ, ಮತ್ತಾ 16:16; 2 ಕೊರಿ 3:3; 1 ತಿಮೊ. 4:10: ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. .::. 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಯೆಶಾ 44:20; ರೋಮಾ. 7:11; ಎಫೆ 4:22: ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. .::. 14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು § ಇಬ್ರಿ. 3:6; 10:23; 1 ಕೊರಿ 15:2: ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ * ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. .::. 15 ಕೀರ್ತ 95:7-11; ಇಬ್ರಿ. 3:7; 4:7: ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” .::. 16 ಅರಣ್ಯ 14:2,23,24,30; ಧರ್ಮೋ 1:34-38: ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ? .::. 17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? § ಅರಣ್ಯ 14:29; 1 ಕೊರಿ 10:5: ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. .::. 18 ನನ್ನ ವಿಶ್ರಾಂತಿಯಲ್ಲಿ * ಧರ್ಮೋ 1:34,35; ಇಬ್ರಿ. 4:2: ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? .::. 19 ಇಬ್ರಿ. 4:6; ಕೀರ್ತ 78:21; 106:24 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
  • ಇಬ್ರಿಯರಿಗೆ ಅಧ್ಯಾಯ 1  
  • ಇಬ್ರಿಯರಿಗೆ ಅಧ್ಯಾಯ 2  
  • ಇಬ್ರಿಯರಿಗೆ ಅಧ್ಯಾಯ 3  
  • ಇಬ್ರಿಯರಿಗೆ ಅಧ್ಯಾಯ 4  
  • ಇಬ್ರಿಯರಿಗೆ ಅಧ್ಯಾಯ 5  
  • ಇಬ್ರಿಯರಿಗೆ ಅಧ್ಯಾಯ 6  
  • ಇಬ್ರಿಯರಿಗೆ ಅಧ್ಯಾಯ 7  
  • ಇಬ್ರಿಯರಿಗೆ ಅಧ್ಯಾಯ 8  
  • ಇಬ್ರಿಯರಿಗೆ ಅಧ್ಯಾಯ 9  
  • ಇಬ್ರಿಯರಿಗೆ ಅಧ್ಯಾಯ 10  
  • ಇಬ್ರಿಯರಿಗೆ ಅಧ್ಯಾಯ 11  
  • ಇಬ್ರಿಯರಿಗೆ ಅಧ್ಯಾಯ 12  
  • ಇಬ್ರಿಯರಿಗೆ ಅಧ್ಯಾಯ 13  
×

Alert

×

Kannada Letters Keypad References