ಪವಿತ್ರ ಬೈಬಲ್
IRVKN
KNV
ERVKN
OCVKN
ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
English Bible
Tamil Bible
Hebrew Bible
Greek Bible
Malayalam Bible
Hindi Bible
Telugu Bible
Gujarati Bible
Punjabi Bible
Urdu Bible
Bengali Bible
Oriya Bible
Marathi Bible
Assamese Bible
More
ಹಳೆಯ ಒಡಂಬಡಿಕೆ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
1 ಸಮುವೇಲನು
2 ಸಮುವೇಲನು
1 ಅರಸುಗಳು
2 ಅರಸುಗಳು
1 ಪೂರ್ವಕಾಲವೃತ್ತಾ
2 ಪೂರ್ವಕಾಲವೃತ್ತಾ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಹೊಸ ಒಡಂಬಡಿಕೆಯು
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗ
ರೋಮಾಪುರದವರಿಗೆ
1 ಕೊರಿಂಥದವರಿಗೆ
2 ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
1 ಥೆಸಲೊನೀಕದವರಿಗೆ
2 ಥೆಸಲೊನೀಕದವರಿಗೆ
1 ತಿಮೊಥೆಯನಿಗೆ
2 ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
1 ಪೇತ್ರನು
2 ಪೇತ್ರನು
1 ಯೋಹಾನನು
2 ಯೋಹಾನನು
3 ಯೋಹಾನನು
ಯೂದನು
ಪ್ರಕಟನೆ
ಹುಡುಕಿ
Book of Moses
Old Testament History
Wisdom Books
ಪ್ರಮುಖ ಪ್ರವಾದಿಗಳು
ಸಣ್ಣ ಪ್ರವಾದಿಗಳು
ಯೇಸುಕ್ರಿಸ್ತನ ಸುವಾರ್ತೆಗಳು
Acts of Apostles
Paul's Epistles
ಸಾಮಾನ್ಯ ಪತ್ರಗಳು
Endtime Epistles
Synoptic Gospel
Fourth Gospel
English Bible
Tamil Bible
Hebrew Bible
Greek Bible
Malayalam Bible
Hindi Bible
Telugu Bible
Gujarati Bible
Punjabi Bible
Urdu Bible
Bengali Bible
Oriya Bible
Marathi Bible
Assamese Bible
More
ಯಾಕೋಬನು
ಹಳೆಯ ಒಡಂಬಡಿಕೆ
ಆದಿಕಾಂಡ
ವಿಮೋಚನಕಾಂಡ
ಯಾಜಕಕಾಂಡ
ಅರಣ್ಯಕಾಂಡ
ಧರ್ಮೋಪದೇಶಕಾಂಡ
ಯೆಹೋಶುವ
ನ್ಯಾಯಸ್ಥಾಪಕರು
ರೂತಳು
1 ಸಮುವೇಲನು
2 ಸಮುವೇಲನು
1 ಅರಸುಗಳು
2 ಅರಸುಗಳು
1 ಪೂರ್ವಕಾಲವೃತ್ತಾ
2 ಪೂರ್ವಕಾಲವೃತ್ತಾ
ಎಜ್ರನು
ನೆಹೆಮಿಯ
ಎಸ್ತೇರಳು
ಯೋಬನು
ಕೀರ್ತನೆಗಳು
ಙ್ಞಾನೋಕ್ತಿಗಳು
ಪ್ರಸಂಗಿ
ಪರಮ ಗೀತ
ಯೆಶಾಯ
ಯೆರೆಮಿಯ
ಪ್ರಲಾಪಗಳು
ಯೆಹೆಜ್ಕೇಲನು
ದಾನಿಯೇಲನು
ಹೋಶೇ
ಯೋವೇಲ
ಆಮೋಸ
ಓಬದ್ಯ
ಯೋನ
ಮಿಕ
ನಹೂಮ
ಹಬಕ್ಕೂಕ್ಕ
ಚೆಫನ್ಯ
ಹಗ್ಗಾಯ
ಜೆಕರ್ಯ
ಮಲಾಕಿಯ
ಹೊಸ ಒಡಂಬಡಿಕೆಯು
ಮತ್ತಾಯನು
ಮಾರ್ಕನು
ಲೂಕನು
ಯೋಹಾನನು
ಅಪೊಸ್ತಲರ ಕೃತ್ಯಗ
ರೋಮಾಪುರದವರಿಗೆ
1 ಕೊರಿಂಥದವರಿಗೆ
2 ಕೊರಿಂಥದವರಿಗೆ
ಗಲಾತ್ಯದವರಿಗೆ
ಎಫೆಸದವರಿಗೆ
ಫಿಲಿಪ್ಪಿಯವರಿಗೆ
ಕೊಲೊಸ್ಸೆಯವರಿಗೆ
1 ಥೆಸಲೊನೀಕದವರಿಗೆ
2 ಥೆಸಲೊನೀಕದವರಿಗೆ
1 ತಿಮೊಥೆಯನಿಗೆ
2 ತಿಮೊಥೆಯನಿಗೆ
ತೀತನಿಗೆ
ಫಿಲೆಮೋನನಿಗೆ
ಇಬ್ರಿಯರಿಗೆ
ಯಾಕೋಬನು
1 ಪೇತ್ರನು
2 ಪೇತ್ರನು
1 ಯೋಹಾನನು
2 ಯೋಹಾನನು
3 ಯೋಹಾನನು
ಯೂದನು
ಪ್ರಕಟನೆ
5
1
2
3
4
5
:
1
2
3
4
5
6
7
8
9
10
11
12
13
14
15
16
17
18
19
20
History
ಯಾಕೋಬನು 5:0 (08 55 am)
Whatsapp
Instagram
Facebook
Linkedin
Pinterest
Tumblr
Reddit
ಯಾಕೋಬನು ಅಧ್ಯಾಯ 5
ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ
1
ಐಶ್ವರ್ಯವಂತರೇ,
*
ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9:
ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2
†
ಮತ್ತಾ 6:19, 20:
ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3
ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು.
‡
ಯಾಕೋಬ 5:8, 9:
ಅಂತ್ಯಕಾಲ ಬಂದರೂ ಸಂಪತ್ತನ್ನು
§ ಮತ್ತಾ 6:19; ಲೂಕ 12:21; ರೋಮಾ. 2:5:
ಕೂಡಿಸಿ ಇಟ್ಟುಕೊಂಡಿದ್ದೀರಿ.
4
ಇಗೋ,
*
ಯಾಜ 19:13:
ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು
† ಧರ್ಮೋ 24:15:
ಪೈರು ಕೊಯ್ದದವರ ಕೂಗು
‡ ರೋಮಾ. 9:29:
ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5
ಭೂಲೋಕದಲ್ಲಿ ನೀವು
§
ಲೂಕ 16:19:
ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6
ನೀವು ನೀತಿವಂತನನ್ನು ಖಂಡಿಸಿ
*
ಯಾಕೋಬ 4:2:
ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು
7
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು
†
ಧರ್ಮೋ 11:14:
ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8
ನೀವೂ ತಾಳ್ಮೆಯಿಂದಿರಿ,
‡
1 ಥೆಸ. 3:13:
ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ
§ 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37:
ಕರ್ತನ ಬರೋಣವು ಹತ್ತಿರವಾಯಿತು.
9
ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ
*
ಮತ್ತಾ 7:1:
ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ,
† 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12:
ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10
ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ
‡
ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32, 38.
ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು
§
ಯೋಬ. 1:21, 22; 2:10:
ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ
* ಯೋಬ. 42:10, 12:
ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ
† ವಿಮೋ 34:6:
ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ನಂಬಿಕೆಯ ಪ್ರಾರ್ಥನೆ ಕುರಿತದ್ದು
12
ಮುಖ್ಯವಾಗಿ ನನ್ನ ಸಹೋದರರೇ,
‡
ಮತ್ತಾ 5:34:
ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ,
§
ಕೊಲೊ 3:16:
ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ
*
ಮಾರ್ಕ 6:13; ಮಾರ್ಕ 16:18:
ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ
†
ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20:
ಪಾಪಗಳನ್ನು ಕ್ಷಮಿಸುವನು.
16
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ
‡
ಅ. ಕೃ. 19:18:
ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ.
§ ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29:
ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು,
*
1 ಅರಸು. 17:1; 18:1:
ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು
† ಲೂಕ 4:25:
ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18
ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
19
ನನ್ನ ಸಹೋದರರೇ,
‡
ಮತ್ತಾ 18:15; ಗಲಾ. 6:1:
ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ
§ ದಾನಿ. 12:3; ಮಲಾ. 2:6:
ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20
ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ
*
ರೋಮಾ. 11:14:
ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
ಯಾಕೋಬನು 5
1. {#1ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ } ಐಶ್ವರ್ಯವಂತರೇ, [* ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9: ]ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. 2. [† ಮತ್ತಾ 6:19, 20: ]ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. 3. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. [‡ ಯಾಕೋಬ 5:8, 9: ]ಅಂತ್ಯಕಾಲ ಬಂದರೂ ಸಂಪತ್ತನ್ನು [§ ಮತ್ತಾ 6:19; ಲೂಕ 12:21; ರೋಮಾ. 2:5: ]ಕೂಡಿಸಿ ಇಟ್ಟುಕೊಂಡಿದ್ದೀರಿ. 4. ಇಗೋ, [* ಯಾಜ 19:13: ]ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು [† ಧರ್ಮೋ 24:15: ] ಪೈರು ಕೊಯ್ದದವರ ಕೂಗು [‡ ರೋಮಾ. 9:29: ]ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. 5. ಭೂಲೋಕದಲ್ಲಿ ನೀವು [§ ಲೂಕ 16:19: ]ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ. 6. ನೀವು ನೀತಿವಂತನನ್ನು ಖಂಡಿಸಿ [* ಯಾಕೋಬ 4:2: ]ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. 7. {#1ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು } ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು [† ಧರ್ಮೋ 11:14: ]ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. 8. ನೀವೂ ತಾಳ್ಮೆಯಿಂದಿರಿ, [‡ 1 ಥೆಸ. 3:13: ]ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ [§ 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37: ]ಕರ್ತನ ಬರೋಣವು ಹತ್ತಿರವಾಯಿತು. 9. ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ [* ಮತ್ತಾ 7:1: ]ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, [† 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12: ]ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ. 10. ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ [‡ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38. ]ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. 11. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು [§ ಯೋಬ. 1:21, 22; 2:10: ]ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ [* ಯೋಬ. 42:10, 12: ]ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ [† ವಿಮೋ 34:6: ]ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. 12. {#1ನಂಬಿಕೆಯ ಪ್ರಾರ್ಥನೆ ಕುರಿತದ್ದು } ಮುಖ್ಯವಾಗಿ ನನ್ನ ಸಹೋದರರೇ, [‡ ಮತ್ತಾ 5:34: ]ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. 13. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, [§ ಕೊಲೊ 3:16: ]ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. 14. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ [* ಮಾರ್ಕ 6:13; ಮಾರ್ಕ 16:18: ]ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. 15. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ [† ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20: ]ಪಾಪಗಳನ್ನು ಕ್ಷಮಿಸುವನು. 16. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ [‡ ಅ. ಕೃ. 19:18: ]ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. [§ ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29: ]ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. 17. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, [* 1 ಅರಸು. 17:1; 18:1: ]ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು [† ಲೂಕ 4:25: ]ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. 18. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. 19. ನನ್ನ ಸಹೋದರರೇ, [‡ ಮತ್ತಾ 18:15; ಗಲಾ. 6:1: ]ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ [§ ದಾನಿ. 12:3; ಮಲಾ. 2:6: ]ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; 20. ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ [* ರೋಮಾ. 11:14: ]ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
ಯಾಕೋಬನು ಅಧ್ಯಾಯ 1
ಯಾಕೋಬನು ಅಧ್ಯಾಯ 2
ಯಾಕೋಬನು ಅಧ್ಯಾಯ 3
ಯಾಕೋಬನು ಅಧ್ಯಾಯ 4
ಯಾಕೋಬನು ಅಧ್ಯಾಯ 5
Common Bible Languages
English Bible
Hebrew Bible
Greek Bible
South Indian Languages
Tamil Bible
Malayalam Bible
Telugu Bible
Kannada Bible
West Indian Languages
Hindi Bible
Gujarati Bible
Punjabi Bible
Other Indian Languages
Urdu Bible
Bengali Bible
Oriya Bible
Marathi Bible
×
Alert
×
Kannada Letters Keypad References