ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಬನು

ಯೋಬನು ಅಧ್ಯಾಯ 7

ಯೋಬನು ದೇವರಿಗಿಟ್ಟ ಮೊರೆ 1 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ. 2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. 3 ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ. 4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. 5 ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ. 6 ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ. 7 ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ. 8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ. 9 ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. 10 ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ. 11 ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು. 12 ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ? 13 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ 14 ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ. 15 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ. 16 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. 17 ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? 18 ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ? 19 ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ? 20 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. 21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
1. {#1ಯೋಬನು ದೇವರಿಗಿಟ್ಟ ಮೊರೆ } ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ. 2. ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. 3. ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ. 4. ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ. 5. ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ. 6. ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ. 7. ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ. 8. ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ. 9. ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. 10. ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ. 11. ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು. 12. ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ? 13. ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ 14. ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ. 15. ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ. 16. ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ. 17. ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು? 18. ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ? 19. ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ? 20. ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ. 21. ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References