ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 12

ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. 4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8 ಯೆಹೋವನೇ, ನೀನು * ಅಥವಾ ಅವರನ್ನು. ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. *ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. .::. 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. .::. 3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. .::. 4 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. .::. 5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. .::. 6 ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. .::. 7 ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, .::. 8 ಯೆಹೋವನೇ, ನೀನು * ಅಥವಾ ಅವರನ್ನು. ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References