ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 135

ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
ಕೀರ್ತ 136

1 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, 2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. 3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು. 4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. 5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. 6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. 7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. 8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. 9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. 10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. 11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. 12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು. 13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. 14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. 15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. 16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, 17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. 18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. 19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. 20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ. 21 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!
ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
ಕೀರ್ತ 136

1 ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, .::. 2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. .::. 3 ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು. .::. 4 ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ. .::. 5 ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ. .::. 6 ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ. .::. 7 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. .::. 8 ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು. .::. 9 ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು. .::. 10 ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು. .::. 11 ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು. .::. 12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು. .::. 13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ. .::. 14 ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು. .::. 15 ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. .::. 16 ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, .::. 17 ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. .::. 18 ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ. .::. 19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. .::. 20 ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ. .::. 21 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References