ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 21

ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ 1 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. 2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. QSS ಸೆಲಾ SE 3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ. 4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. 5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ. 6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ. 7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ. 8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. 9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು. 10 ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ. 11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ. 12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ. 13 ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
1. {#1ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ }*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. 2. ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ 3. ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ. 4. ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ. 5. ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ. 6. ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ. 7. ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ. 8. ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. 9. ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು. 10. ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ. 11. ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ. 12. ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ. 13. ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References