ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 27

ಗಂಡಾಂತರದಲ್ಲಿ ಭಕ್ತನ ನಂಬಿಕೆ 1 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. 12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಗಂಡಾಂತರದಲ್ಲಿ ಭಕ್ತನ ನಂಬಿಕೆ 1 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? .::. 2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. .::. 3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. .::. 4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. .::. 5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. .::. 6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. .::. 7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. .::. 8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. .::. 9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. .::. 10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. .::. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. .::. 12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. .::. 13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. .::. 14 ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References