ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 41

ರೋಗ ಮತ್ತು ಶತ್ರುಬಾಧಿತನ ಮೊರೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. 2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! 3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. 4 ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು. 5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ. 6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. 7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; * ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ. ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ. 8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. 9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. 10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. 11 ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. 12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. 13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
3. {#3ರೋಗ ಮತ್ತು ಶತ್ರುಬಾಧಿತನ ಮೊರೆ }*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. *ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. 2. ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ! 3. ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. 4. ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು. 5. ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ. 6. ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. 7. ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; [* ಅಥವಾ ನನಗೆ ಕೇಡನ್ನು ಕಲ್ಪಿಸುತ್ತಾರೆ. ]ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ. 8. “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. 9. ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ. 10. ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. 11. ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. 12. ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. 13. ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References