ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 46

ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು 3 *1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
ಕೀರ್ತ 76; 1ಪೂರ್ವ 15:20 *
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? QSS ಸೆಲಾ SE 4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ SE 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; * ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ರಥಗಳನ್ನು ದಹಿಸಿಬಿಟ್ಟಿದ್ದಾನೆ. 10 ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ. SE
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು 3 *1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
ಕೀರ್ತ 76; 1ಪೂರ್ವ 15:20 *
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. .::. 2 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. .::. 3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? QSS ಸೆಲಾ SE .::. 4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. .::. 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. .::. 6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. .::. 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ SE .::. 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. .::. 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; * ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ರಥಗಳನ್ನು ದಹಿಸಿಬಿಟ್ಟಿದ್ದಾನೆ. .::. 10 ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. .::. 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ. SE
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References