ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 5

ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. *ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. 2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. 3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ * ಅಥವಾ ಯಜ್ಞವನ್ನು. ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು. 5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. 6 ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. 7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. 8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. 9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. 10 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. 11 ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. 12 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
3. {#3ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ }*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. *ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. 2. ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. 3. ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ [* ಅಥವಾ ಯಜ್ಞವನ್ನು. ]ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. 4. ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು. 5. ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. 6. ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. 7. ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. 8. ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. 9. ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. 10. ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. 11. ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. 12. ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References