ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 51

ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. *ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. 5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. 6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. 7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. 8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. 9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. 10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. 11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. 12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. 13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. 14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. 15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. 16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. 17 * ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. 18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. 19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. *ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. .::. 2 ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. .::. 3 ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. .::. 4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. .::. 5 ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. .::. 6 ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. .::. 7 ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. .::. 8 ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. .::. 9 ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. .::. 10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. .::. 11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. .::. 12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. .::. 13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. .::. 14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. .::. 15 ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. .::. 16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. .::. 17 * ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. .::. 18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. .::. 19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References