ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 65

ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. *ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. 2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು. 3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ. 4 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. 5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. 6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. 7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. 8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. 9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. 10 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. 11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. 12 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. 13 ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. *ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. .::. 2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು. .::. 3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ. .::. 4 ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. .::. 5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. .::. 6 ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. .::. 7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. .::. 8 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. .::. 9 ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. .::. 10 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. .::. 11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. .::. 12 ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. .::. 13 ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References