ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 72

ರಾಜಾಶೀರ್ವಾದ 3 *ಸೊಲೊಮೋನನ ಕೀರ್ತನೆ.
ಕೀರ್ತ 21; 45 *
ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. 2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. 3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. 4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. 5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, * ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ತಲತಲಾಂತರಗಳವರೆಗೂ ಅವನು ಜೀವಿಸುವನು. 6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. 7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. 8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. 9 ಅರಣ್ಯವಾಸಿಗಳು ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ. 10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. 11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ. 12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. 13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. 14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು§ ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. 15 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. 16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. 17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. 18 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. 20 ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
ರಾಜಾಶೀರ್ವಾದ 3 *ಸೊಲೊಮೋನನ ಕೀರ್ತನೆ.
ಕೀರ್ತ 21; 45 *
ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. .::. 2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. .::. 3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. .::. 4 ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. .::. 5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, * ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ತಲತಲಾಂತರಗಳವರೆಗೂ ಅವನು ಜೀವಿಸುವನು. .::. 6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. .::. 7 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. .::. 8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. .::. 9 ಅರಣ್ಯವಾಸಿಗಳು ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ. .::. 10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. .::. 11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ. .::. 12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. .::. 13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. .::. 14 ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು§ ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. .::. 15 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. .::. 16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. .::. 17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. .::. 18 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. .::. 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. .::. 20 ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References