ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 79

ಮ್ಲೇಚ್ಛರಿಗೆ ದಂಡನೆಯಾಗಬೇಕೆಂಬ ಪ್ರಾರ್ಥನೆ 3 *ಆಸಾಫನ ಕೀರ್ತನೆ.
ಕೀರ್ತ 74 *
ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. 2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. 3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ. 4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. 5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? 6 ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. 7 ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ. 8 ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. 9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. 10 ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ. 11 ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು. 12 ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು. 13 ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
3. {#3ಮ್ಲೇಚ್ಛರಿಗೆ ದಂಡನೆಯಾಗಬೇಕೆಂಬ ಪ್ರಾರ್ಥನೆ }*ಆಸಾಫನ ಕೀರ್ತನೆ. ಕೀರ್ತ 74 *ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. 2. ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. 3. ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ. 4. ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. 5. ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? 6. ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. 7. ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ. 8. ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. 9. ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. 10. ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ. 11. ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು. 12. ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು. 13. ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References